ಕೊರೊನಾ: ಬಲಿಯಾದವರ ಸಂಖ್ಯೆ 1800ಕ್ಕೆ ಏರಿಕೆ

ಮಹಾಮಾರಿ ‘ಕೊರೊನಾ’ ವೈರಸ್​ಗೆ ಬಲಿಯಾದವರ ಸಂಖ್ಯೆ 1800ಕ್ಕೆ ಏರಿಕೆಯಾಗಿದೆ. ಚೀನಾದಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಾ ಸಾಗಿದ್ದು, ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯಲ್ಲಿ ಭಾರಿ ಏರಿಕೆ ಆಗಿದೆ. ಸೋಂಕು ಪೀಡಿತರಲ್ಲಿ ಹಲವರ ಪರಿಸ್ಥಿತಿ ಗಂಭೀರವಾಗಿದೆ. ಬಿರುಗಾಳಿ ರಭಸಕ್ಕೆ ನಡುಗಿದ ವಿಮಾನ: ಇಂಗ್ಲೆಂಡ್​ನಲ್ಲಿ ಡೆನಿಸ್ ಬಿರುಗಾಳಿ ಭಾರಿ ಅವಾಂತರಕ್ಕೆ ಕಾರಣವಾಗಿದೆ. ಜೋರಾದ ಬಿರುಗಾಳಿಗೆ ಭಾರಿ ಮಳೆ ಹಾಗೂ ಪ್ರವಾಹ ಸೃಷ್ಟಿಯಾಗಿದೆ. ಸಾವಿರಾರು ಮಂದಿ ಪ್ರವಾಹದ ಹೊಡೆತಕ್ಕೆ ಸಿಲುಕಿ ನಲುಗಿದ್ದಾರೆ. ಈ ಮಧ್ಯೆ ಲಂಡನ್​ನಲ್ಲಿನ ಹೀತ್ರೂ ನಿಲ್ದಾಣದಲ್ಲಿ ವಿಮಾನ […]

ಕೊರೊನಾ: ಬಲಿಯಾದವರ ಸಂಖ್ಯೆ 1800ಕ್ಕೆ ಏರಿಕೆ
Follow us
ಸಾಧು ಶ್ರೀನಾಥ್​
|

Updated on: Feb 18, 2020 | 9:17 AM

ಮಹಾಮಾರಿ ‘ಕೊರೊನಾ’ ವೈರಸ್​ಗೆ ಬಲಿಯಾದವರ ಸಂಖ್ಯೆ 1800ಕ್ಕೆ ಏರಿಕೆಯಾಗಿದೆ. ಚೀನಾದಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಾ ಸಾಗಿದ್ದು, ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯಲ್ಲಿ ಭಾರಿ ಏರಿಕೆ ಆಗಿದೆ. ಸೋಂಕು ಪೀಡಿತರಲ್ಲಿ ಹಲವರ ಪರಿಸ್ಥಿತಿ ಗಂಭೀರವಾಗಿದೆ.

ಬಿರುಗಾಳಿ ರಭಸಕ್ಕೆ ನಡುಗಿದ ವಿಮಾನ: ಇಂಗ್ಲೆಂಡ್​ನಲ್ಲಿ ಡೆನಿಸ್ ಬಿರುಗಾಳಿ ಭಾರಿ ಅವಾಂತರಕ್ಕೆ ಕಾರಣವಾಗಿದೆ. ಜೋರಾದ ಬಿರುಗಾಳಿಗೆ ಭಾರಿ ಮಳೆ ಹಾಗೂ ಪ್ರವಾಹ ಸೃಷ್ಟಿಯಾಗಿದೆ. ಸಾವಿರಾರು ಮಂದಿ ಪ್ರವಾಹದ ಹೊಡೆತಕ್ಕೆ ಸಿಲುಕಿ ನಲುಗಿದ್ದಾರೆ. ಈ ಮಧ್ಯೆ ಲಂಡನ್​ನಲ್ಲಿನ ಹೀತ್ರೂ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಗ್ ಮಾಡಲು ಸರ್ಕಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್