ರಾಜ್ಯ, ದೇಶ, ವಿದೇಶದಲ್ಲಿ ಕೊರೊನಾ ಸೋಂಕಿನ ಅಪ್ಡೇಟ್ಸ್​

ಬೆಂಗಳೂರು: ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದು ಗಡ ಗಡ ಎಂದು ನಡುಗಿಸುತ್ತಿರುವ ಕೊರೊನಾ ವೈರಸ್​ ದಿನೇ ದಿನೇ ಬೆಳೆಯುತ್ತಲೇ ಸಾಗಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ. 500ಸೋಂಕಿತರಲ್ಲಿ 158 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 500 ಜನರ ಪೈಕಿ 18 ಜನ ಮೃತಪಟ್ಟಿದ್ದಾರೆ. 324 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ […]

ರಾಜ್ಯ, ದೇಶ, ವಿದೇಶದಲ್ಲಿ ಕೊರೊನಾ ಸೋಂಕಿನ ಅಪ್ಡೇಟ್ಸ್​
Follow us
ಸಾಧು ಶ್ರೀನಾಥ್​
|

Updated on: Apr 26, 2020 | 6:25 AM

ಬೆಂಗಳೂರು: ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದು ಗಡ ಗಡ ಎಂದು ನಡುಗಿಸುತ್ತಿರುವ ಕೊರೊನಾ ವೈರಸ್​ ದಿನೇ ದಿನೇ ಬೆಳೆಯುತ್ತಲೇ ಸಾಗಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ. 500ಸೋಂಕಿತರಲ್ಲಿ 158 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 500 ಜನರ ಪೈಕಿ 18 ಜನ ಮೃತಪಟ್ಟಿದ್ದಾರೆ. 324 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 24,942 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 779 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 5,210 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 18,953

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಲೇಟೆಸ್ಟ್ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 29,17,974 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,03,137 ವಿಶ್ವದಲ್ಲಿ ನಿನ್ನೆ ಒಂದೇ ದಿನ ಮೃತಪಟ್ಟವರ ಸಂಖ್ಯೆ- 6,038 ವಿಶ್ವದಲ್ಲಿ ನಿನ್ನೆ ಒಂದೇ ದಿನ ಸೋಂಕು ತಗುಲಿದವರ ಸಂಖ್ಯೆ- 89,148 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 8,36,486 ವಿಶ್ವದಲ್ಲಿ ಕೊರೊನಾ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿರುವವರು- 58,178

ಅಮೆರಿಕ-9,59,565 ಜನರಿಗೆ ಸೋಂಕು, 54,246 ಜನ ಬಲಿ ಇಟಲಿ-1,95,351 ಜನರಿಗೆ ಸೋಂಕು, 26,374 ಜನ ಬಲಿ ಸ್ಪೇನ್-2,23,759 ಜನರಿಗೆ ಸೋಂಕು, 22,902 ಜನ ಬಲಿ ಫ್ರಾನ್ಸ್-1,61,488 ಜನರಿಗೆ ಸೋಂಕು, 22,614 ಜನ ಬಲಿ ಯುಕೆ-1,48,377 ಜನರಿಗೆ ಸೋಂಕು, 20,319 ಜನ ಬಲಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?