ರಾಜ್ಯ, ದೇಶ, ವಿದೇಶದಲ್ಲಿ ಕೊರೊನಾ ವೈರಸ್ ಲೇಟೆಸ್ಟ್​ ಅಪ್ಡೇಟ್ಸ್​

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಗುಪ್ತಗಾಮಿನಿಯಾಗಿ ಇಡೀ ವಿಶ್ವವನ್ನೆ ಆವರಿಸಿಕೊಂಡಿದೆ. ಜನರ ಹೆಗಲು ಏರಲು ಕಾದು ಕೂತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 452ಕ್ಕೆ ಏರಿಕೆಯಾಗಿದೆ. 452 ಸೋಂಕಿತರಲ್ಲಿ 145 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 452 ಜನರ ಪೈಕಿ 18 ಜನ ಮೃತಪಟ್ಟಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 21,700 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 686 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 4,325 ದೇಶದಲ್ಲಿ […]

ರಾಜ್ಯ, ದೇಶ, ವಿದೇಶದಲ್ಲಿ ಕೊರೊನಾ ವೈರಸ್ ಲೇಟೆಸ್ಟ್​ ಅಪ್ಡೇಟ್ಸ್​
Follow us
ಸಾಧು ಶ್ರೀನಾಥ್​
|

Updated on: Apr 24, 2020 | 6:17 AM

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಗುಪ್ತಗಾಮಿನಿಯಾಗಿ ಇಡೀ ವಿಶ್ವವನ್ನೆ ಆವರಿಸಿಕೊಂಡಿದೆ. ಜನರ ಹೆಗಲು ಏರಲು ಕಾದು ಕೂತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 452ಕ್ಕೆ ಏರಿಕೆಯಾಗಿದೆ. 452 ಸೋಂಕಿತರಲ್ಲಿ 145 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 452 ಜನರ ಪೈಕಿ 18 ಜನ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 21,700 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 686 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 4,325 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 16,689

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಲೇಟೆಸ್ಟ್ ಅಪ್ಡೇಟ್ಸ್​: ಸದ್ಯ ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 27,15,614 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 1,90,422 ವಿಶ್ವದಲ್ಲಿ ನಿನ್ನೆ ಒಂದೇ ದಿನ ಮೃತಪಟ್ಟವರ ಸಂಖ್ಯೆ- 6,356 ವಿಶ್ವದಲ್ಲಿ ನಿನ್ನೆ ಒಂದೇ ದಿನ ಸೋಂಕು ತಗುಲಿದವರ ಸಂಖ್ಯೆ- 83,829 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 7,45,045 ವಿಶ್ವದಲ್ಲಿ ಕೊರೊನಾ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿರುವವರು- 58,679

ಅಮೆರಿಕ-8,79,430 ಜನರಿಗೆ ಸೋಂಕು, 49,769 ಜನ ಬಲಿ ಇಟಲಿ-1,89,973 ಜನರಿಗೆ ಸೋಂಕು, 25,549 ಜನ ಬಲಿ ಸ್ಪೇನ್-2,13,024 ಜನರಿಗೆ ಸೋಂಕು, 22,157 ಜನ ಬಲಿ ಫ್ರಾನ್ಸ್-1,58,183 ಜನರಿಗೆ ಸೋಂಕು, 21,856 ಜನ ಬಲಿ ಯುಕೆ-1,38,078 ಜನರಿಗೆ ಸೋಂಕು, 18,738 ಜನ ಬಲಿ

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್