ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಗುಪ್ತಗಾಮಿನಿಯಾಗಿ ಇಡೀ ವಿಶ್ವವನ್ನೆ ಆವರಿಸಿಕೊಂಡಿದೆ. ಜನರ ಹೆಗಲು ಏರಲು ಕಾದು ಕೂತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 452ಕ್ಕೆ ಏರಿಕೆಯಾಗಿದೆ. 452 ಸೋಂಕಿತರಲ್ಲಿ 145 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 452 ಜನರ ಪೈಕಿ 18 ಜನ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 21,700
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 686
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 4,325
ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 16,689
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಲೇಟೆಸ್ಟ್ ಅಪ್ಡೇಟ್ಸ್:
ಸದ್ಯ ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 27,15,614
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 1,90,422
ವಿಶ್ವದಲ್ಲಿ ನಿನ್ನೆ ಒಂದೇ ದಿನ ಮೃತಪಟ್ಟವರ ಸಂಖ್ಯೆ- 6,356
ವಿಶ್ವದಲ್ಲಿ ನಿನ್ನೆ ಒಂದೇ ದಿನ ಸೋಂಕು ತಗುಲಿದವರ ಸಂಖ್ಯೆ- 83,829
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 7,45,045
ವಿಶ್ವದಲ್ಲಿ ಕೊರೊನಾ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿರುವವರು- 58,679
ಅಮೆರಿಕ-8,79,430 ಜನರಿಗೆ ಸೋಂಕು, 49,769 ಜನ ಬಲಿ
ಇಟಲಿ-1,89,973 ಜನರಿಗೆ ಸೋಂಕು, 25,549 ಜನ ಬಲಿ
ಸ್ಪೇನ್-2,13,024 ಜನರಿಗೆ ಸೋಂಕು, 22,157 ಜನ ಬಲಿ
ಫ್ರಾನ್ಸ್-1,58,183 ಜನರಿಗೆ ಸೋಂಕು, 21,856 ಜನ ಬಲಿ
ಯುಕೆ-1,38,078 ಜನರಿಗೆ ಸೋಂಕು, 18,738 ಜನ ಬಲಿ