Crime News: ಅಮೇರಿಕದಲ್ಲಿ ಗುಂಡಿನ ದಾಳಿಗೆ 5 ಮಕ್ಕಳು ಸೇರಿದಂತೆ 8 ಜನ ಸಾವು

ಮನೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐದು ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿರುವ ಘಟನೆ ಯುಎಸ್ ರಾಜ್ಯದ ಉತಾಹ್‌ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Crime News: ಅಮೇರಿಕದಲ್ಲಿ ಗುಂಡಿನ ದಾಳಿಗೆ 5 ಮಕ್ಕಳು ಸೇರಿದಂತೆ 8 ಜನ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 05, 2023 | 11:16 AM

ಉತಾಹ್‌: ಮನೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐದು ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿರುವ ಘಟನೆ ಯುಎಸ್ ರಾಜ್ಯದ ಉತಾಹ್‌ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ತಿಳಿಸಿದೆ. ಪೊಲೀಸರು ನಿವಾಸದಲ್ಲಿ ಕಾರ್ಯಚರಣೆ ನಡೆಸಿದಾಗ, ಈ ಘಟನೆ ಬೆಳಕಿಗೆ ಬಂದಿದೆ ಎಂದು ಇನೋಚ್‌ನಲ್ಲಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ಗುಂಡಿನ ದಾಳಿಗೆ ಯಾವುದೇ ಉದ್ದೇಶವನ್ನು ನೀಡಿಲ್ಲ ಮತ್ತು ಸಾರ್ವಜನಿಕವಾಗಿ ಯಾವುದೇ ಬೆದರಿಕೆಗಳು ಇರಲಿಲ್ಲ ಎಂದು ಹೇಳಿದರು. ಸಾಲ್ಟ್ ಲೇಕ್ ನಗರದ ದಕ್ಷಿಣ ಭಾಗದಲ್ಲಿರುವ ಸುಮಾರು 8,000 ಜನರಿರುವ ನಗರದಲ್ಲಿ ಈ ಗುಂಡಿನ ದಾಳಿ ನಡೆಸಿದ್ದಾರೆ.

ಇದನ್ನು ಓದಿ:Crime News: ನಿಯಂತ್ರಣ ತಪ್ಪಿದ ಕಾರು ಸ್ಕೂಟಿಗೆ ಡಿಕ್ಕಿ: ಯುವತಿಯನ್ನು 200 ಮೀಟರ್‌ ದೂರ ಎಳೆದುಕೊಂಡು ಹೋದ ಕಾರು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡಿರುವಂತೆ ಈ ಕುಟುಂಬಕ್ಕೆ ಯಾವುದೇ ಸಾರ್ವಜನಿಕರಿಗೆ ಬೆದರಿಕೆ ಅಥವಾ ಯಾವುದೇ ಶಂಕಿತ ವ್ಯಕ್ತಿಗಳಿಂದ ತೊಂದರೆ ಇತ್ತು ಎಂದು ಹೇಳಲು ಸಾಧ್ಯವಿಲ್ಲ ಎಂದು ನಗರ ಅಧಿಕಾರಿಗಳು ಹೇಳಿದರು, ನ್ಯೂಯಾರ್ಕ್ ಟೈಮ್ಸ್ ಪ್ರಕಾರ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಹತ್ತಿರದ ಈವೆಂಟ್ ಸ್ಥಳದಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ವ್ಯಕ್ತಿಗಳ ಬಗ್ಗೆ ಚೆನ್ನಾಗಿ ತಿಳಿದಿದ್ದಾರೆ ಎಂದು ಹೇಳಿದರು, ಏಕೆಂದರೆ ಅವರು ಪ್ರತಿದಿನ ಒಂದು ಚರ್ಚ್‌ಗೆ ಬರುತ್ತಿದ್ದರು. ಈ ಸುದ್ದಿಯನ್ನು ಕೇಳೀ ನಾವೆಲ್ಲರೂ ಆಘಾತಕ್ಕೊಳಗಾಗಿದ್ದೇವೆ ಮತ್ತು ಹೃದಯವಿದ್ರಾವಕರಾಗಿದ್ದೇವೆ, ಈ ಕುಟುಂಬ ಪ್ರತಿಯೊಬ್ಬರು ನೆರೆಹೊರೆಯವರನ್ನು ತುಂಬಾ ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಮತ್ತು ಯಾರ ಜೊತೆಗೂ ಜಗಳ ಮಾಡಿಕೊಂಡಿಲ್ಲ ಎಂದು ಹೇಳಿದ್ದಾರೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್