AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರಸ್ತೆಯಲ್ಲಿ ಚಲಿಸುತ್ತಿದ್ದ ಇಂಧನ ಟ್ಯಾಂಕರ್​ ಸ್ಪೋಟ; ವಿಡಿಯೋ ನೋಡಿ

ರಸ್ತೆಯ ಮಧ್ಯದಲ್ಲಿದ್ದ ಕಾಂಕ್ರೀಟ್​ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಇಂಧನ ಸಾಗಿಸುತ್ತಿದ್ದ ಟ್ಯಾಂಕರ್​ ಪಲ್ಟಿಯಾಗಿ ಸ್ಪೋಟಗೊಂಡಿದೆ. 46 ವರ್ಷದ​ ಚಾಲಕ ಸ್ಪೋಟದಿಂದ ತಪ್ಪಿಸಿಕೊಂಡಿದ್ದಾನೆ ಎಂದು ಪೋಸ್ಟ್​ ಹಂಚಿಕೊಳ್ಳಲಾಗಿದೆ.

Shocking News: ರಸ್ತೆಯಲ್ಲಿ ಚಲಿಸುತ್ತಿದ್ದ ಇಂಧನ ಟ್ಯಾಂಕರ್​ ಸ್ಪೋಟ; ವಿಡಿಯೋ ನೋಡಿ
ಟ್ಯಾಂಕರ್​ ಸ್ಪೋಟ
TV9 Web
| Edited By: |

Updated on: Jul 14, 2021 | 10:56 AM

Share

ಇಂಧನ ಟ್ಯಾಂಕರ್​ ಸ್ಪೋಟಗೊಂಡ ಘಟನೆಯೊಂದು ಮಿಚಿಗನ್​ನಲ್ಲಿ(Michigan) ನಡೆದಿದೆ. ಕ್ಯಾಮರಾ ಮೂಲಕ ದೃಶ್ಯ ಸೆರೆಯಾಗಿದೆ. ಘಟನೆ ಸೋಮವಾರ ನಡೆದಿದ್ದು ಕ್ಯಾಮರಾದಲ್ಲಿ ಸೆರೆಸಿಕ್ಕ ದೃಶ್ಯವನ್ನು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.  ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸಾಗುತ್ತಿದ್ದ ಟ್ಯಾಂಕರ್​ (Tanker ) ಕಾಂಕ್ರೀಟ್​​ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಪಲ್ಟಿಯಾದ ವಾಹನ ಸ್ಪೋಟಗೊಂಡಿದೆ. ಅದೃಷ್ಟವಶಾತ್​ ಚಾಲಕ ಯಾವುದೇ ಅಪಾಯವಾಗಿಲ್ಲ ಎಂಬುದು ವರದಿಗಳಿಂದ ತಿಳಿದು ಬಂದಿದೆ. ಈ ದೃಶ್ಯವನ್ನು ಟ್ರಾಯ್​ ಪೊಲೀಸ್​ ಇಲಾಖೆ ಫೇಸ್​​ಬುಕ್​ ಪೇಜ್​ನಲ್ಲಿ​ ಹಂಚಿಕೊಂಡಿದೆ.

ರಸ್ತೆಯ ಮಧ್ಯದಲ್ಲಿದ್ದ ಕಾಂಕ್ರೀಟ್​ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಇಂಧನ ಸಾಗಿಸುತ್ತಿದ್ದ ಟ್ಯಾಂಕರ್​ ಪಲ್ಟಿಯಾಗಿ ಸ್ಪೋಟಗೊಂಡಿದೆ. ಸೇಂಟ್​ಕೇರ್​ನ 46 ವರ್ಷದ ಟ್ಯಾಂಕರ್​ ಚಾಲಕ ಸ್ಪೋಟದಿಂದ ತಪ್ಪಿಸಿಕೊಂಡಿದ್ದಾನೆ ಎಂದು ಪೋಸ್ಟ್​ ಹಂಚಿಕೊಳ್ಳಲಾಗಿದೆ.

ಕ್ಯಾಮೆರಾದಿಂದ ದೃಶ್ಯ ಸೆರೆಯಾಗಿದೆ. ಈ ಘಟನೆಯ ತುಣುಕನ್ನು ಇಲಾಖೆ ಪೋಸ್ಟ್​ ಮಾಡಿದೆ. ಚಾಲಕನು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸಣ್ಣ-ಪುಟ್ಟ ಗಾಯಗಳಾಗಿದ್ದು ಆತನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

14,000 ಗ್ಯಾಲನ್​ ಗ್ಯಾಸೋಲಿನ್​ ತುಂಬಿದ ಟ್ಯಾಂಕರ್​ ಆಗಿತ್ತು. ಸ್ಪೋಟಗೊಂಡ ಸುಮಾರು ಎರಡು ಗಂಟೆಯವರೆಗೆ ಹೊತ್ತಿ ಉರಿದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದೃಷ್ಟವಶಾತ್​ ಘಟನೆಯಿಂದ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ ಎಂಬುದು ವರದಿಯಿಂದ ತಿಳಿದು ಬಂದಿದೆ.

ಇದನ್ನೂ ಓದಿ:

ಢಾಕಾದಲ್ಲಿ ಸ್ಪೋಟ: 7 ಮಂದಿ ಸಾವು, ಗಾಯಾಳುಗಳು ಆಸ್ಪತ್ರೆಗೆ ದಾಖಲು

ಗುತ್ತಿಗೆದಾರನ ನಿರ್ಲಕ್ಷ್ಯ; ಡಿಟೋನೇಟರ್ ಸ್ಪೋಟಗೊಂಡು ಮಕ್ಕಳು ಆಸ್ಪತ್ರೆಗೆ ದಾಖಲು

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ