Nobel Prize 2021 ಡೇವಿಡ್ ಕಾರ್ಡ್, ಜೋಶುವಾ ಆಂಗ್ರಿಸ್ಟ್ ಮತ್ತು ಗೈಡೊ ಇಂಬೆನ್ಸ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್

Nobel Prize 2021 in Economics: ನೊಬೆಲ್ ಪ್ರಶಸ್ತಿ ವಿಜೇತರು- ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಡೇವಿಡ್ ಕಾರ್ಡ್, ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಜೋಶುವಾ ಆಂಗ್ರಿಸ್ಟ್ ಮತ್ತು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ಗೈಡೋ ಇಂಬೆನ್ಸ್.

Nobel Prize 2021 ಡೇವಿಡ್ ಕಾರ್ಡ್, ಜೋಶುವಾ ಆಂಗ್ರಿಸ್ಟ್ ಮತ್ತು ಗೈಡೊ ಇಂಬೆನ್ಸ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್
ನೊಬೆಲ್ ಪ್ರಶಸ್ತಿ ವಿಜೇತರು
Follow us
TV9 Web
| Updated By: Digi Tech Desk

Updated on:Oct 11, 2021 | 6:34 PM

Nobel Prize 2021 in Economics | ಒಸ್ಲೋ: ಅರ್ಥಶಾಸ್ತ್ರದಲ್ಲಿ ಉದ್ದೇಶಪೂರ್ವಕವಲ್ಲದ ಪ್ರಯೋಗಗಳು ಅಥವಾ “ನೈಸರ್ಗಿಕ ಪ್ರಯೋಗಗಳು” ಎಂದು ಕರೆಯಲ್ಪಡುವ ಕಾರ್ಯಗಳಿಗಾಗಿ ಅಮೆರಿಕ ಮೂಲದ ಮೂವರು ಅರ್ಥಶಾಸ್ತ್ರಜ್ಞರಿಗೆ 2021ರ ಸಾಲಿನ ನೊಬೆಲ್ (Nobel Prize 2021) ಪುರಸ್ಕಾರ ದಕ್ಕಿದೆ. ನೊಬೆಲ್ ಪ್ರಶಸ್ತಿ ವಿಜೇತರು- ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಡೇವಿಡ್ ಕಾರ್ಡ್ (David Card), ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಜೋಶುವಾ ಆಂಗ್ರಿಸ್ಟ್ (Joshua Angrist) ಮತ್ತು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ಗೈಡೋ ಇಂಬೆನ್ಸ್ (Guido Imbens). ಈ ಮೂವರು “ಆರ್ಥಿಕ ವಿಜ್ಞಾನದಲ್ಲಿ ಪ್ರಾಯೋಗಿಕ ಕೆಲಸವನ್ನು ಸಂಪೂರ್ಣವಾಗಿ ಮರುರೂಪಿಸಿದ್ದಾರೆ” ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಹೇಳಿದೆ.

ಡೇವಿಡ್ ಕಾರ್ಡ್ ಅವರಿಗೆ 2021 ರ ಆರ್ಥಿಕ ವಿಜ್ಞಾನದ ಬಹುಮಾನವನ್ನು “ಕಾರ್ಮಿಕ ಅರ್ಥಶಾಸ್ತ್ರಕ್ಕೆ ಅವರ ಪ್ರಾಯೋಗಿಕ ಕೊಡುಗೆಗಳಿಗಾಗಿ” ನೀಡಲಾಗಿದೆ. ಜೋಶುವಾ ಡಿ ಆಂಗ್ರಿಸ್ಟ್ ಮತ್ತು ಗೈಡೋ ಡಬ್ಲ್ಯೂ ಇಂಬೆನ್ಸ್ ಅವರಿಗೆ “ಕಾರಣಿಕ ಸಂಬಂಧಗಳ ವಿಶ್ಲೇಷಣೆಗೆ ಅವರ ಕ್ರಮಬದ್ಧ ಕೊಡುಗೆಗಳಿಗಾಗಿ” ಆರ್ಥಿಕ ವಿಜ್ಞಾನದಲ್ಲಿ 2021 ನೊಬೆಲ್ ಬಹುಮಾನವನ್ನು ನೀಡಲಾಗಿದೆ.

ಇದನ್ನೂ ಓದಿ: Nobel Peace Prize 2021: ರಷ್ಯಾ ಮತ್ತು ಫಿಲಿಪೈನ್ಸ್​​ನ ಇಬ್ಬರು ಪತ್ರಕರ್ತರಿಗೆ ನೊಬೆಲ್​ ಶಾಂತಿ ಪುರಸ್ಕಾರ

ಇದನ್ನೂ ಓದಿ: Nobel Prize 2021 ಅಮೆರಿಕದ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೌಟಿಯನ್​​ಗೆ 2021ರ ವೈದ್ಯಕೀಯ ನೊಬೆಲ್ ಪ್ರಶಸ್ತಿ

Published On - 4:16 pm, Mon, 11 October 21

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ