ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಚಿತ್ರದ ಕ್ಲೈಮ್ಯಾಕ್ಸ್ ಫೈಟ್ಗೆ 56 ದಿನ ಶೂಟಿಂಗ್
ಸುನಾಮಿ ಕಿಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡ ‘ಕೋರ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪ್ರಥಮ್ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ.
ಧ್ರುವ ಸರ್ಜಾ (Dhruva Sarja) ನಟನೆಯ ‘ಮಾರ್ಟಿನ್’ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಅಚ್ಚರಿ ಎಂದರೆ ಈ ಚಿತ್ರದ ಕ್ಲೈಮ್ಯಾಕ್ಸ್ ಫೈಟ್ಗೆ ಈಗಾಗಲೇ 56 ದಿನವನ್ನು ವ್ಯಯಿಸಲಾಗಿದೆಯಂತೆ! ಈ ಬಗ್ಗೆ ನಟ, ನಿರ್ದೇಶಕ ಪ್ರಥಮ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸುನಾಮಿ ಕಿಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡ ‘ಕೋರ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪ್ರಥಮ್ (Pratham) ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ.
Latest Videos