ನೀರವ್, ಚೋಕ್ಸಿಗೆ ಸೇರಿದ ಸಾವಿರಾರು ಕೋಟಿ ರೂ ವಜ್ರಾಭರಣ ಭಾರತಕ್ಕೆ ವಾಪಸ್ ತಂದ ED

ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ 1,350 ಕೋಟಿ ರೂಪಾಯಿ ಮೌಲ್ಯದ ವಜ್ರ, ಚಿನ್ನಾಭರಣ, ಹರಳುಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭಾರತಕ್ಕೆ ತಂದಿದ್ದಾರೆ. 2,340 ಕೆಜಿ ತೂಕದ ವಜ್ರ, ಹರಳು, ಚಿನ್ನಾಭರಣ, ಬೆಳ್ಳಿಯನ್ನು ಇ.ಡಿ ಅಧಿಕಾರಿಗಳು ತಂದಿದ್ದಾರೆ. ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಹಾಂಗ್ ಕಾಂಗ್, ಯುಎಇ ಯಲ್ಲಿ ಕಂಪನಿಯೊಂದರ ಗೋಡೌನ್ ನಲ್ಲಿಟ್ಟಿದ್ದರು. ಮೆಹುಲ್ ಚೋಕ್ಸಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13 ಸಾವಿರ ಕೋಟಿ ರೂಪಾಯಿ ವಂಚಿಸಿದ್ದಾನೆ. 2018 ರಲ್ಲಿ ದುಬೈನಿಂದ ಹಾಂಗ್ […]

ನೀರವ್, ಚೋಕ್ಸಿಗೆ ಸೇರಿದ ಸಾವಿರಾರು ಕೋಟಿ ರೂ ವಜ್ರಾಭರಣ ಭಾರತಕ್ಕೆ ವಾಪಸ್ ತಂದ ED
ನೀರವ್ ಮೋದಿ (ಎಡಕ್ಕೆ), ಮೆಹುಲ್ ಚೋಕ್ಸಿ (ಬಲಭಾಗದಲ್ಲಿ) ಸಂಗ್ರಹ ಚಿತ್ರ
Follow us
ಸಾಧು ಶ್ರೀನಾಥ್​
|

Updated on: Jun 10, 2020 | 6:37 PM

ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ 1,350 ಕೋಟಿ ರೂಪಾಯಿ ಮೌಲ್ಯದ ವಜ್ರ, ಚಿನ್ನಾಭರಣ, ಹರಳುಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭಾರತಕ್ಕೆ ತಂದಿದ್ದಾರೆ. 2,340 ಕೆಜಿ ತೂಕದ ವಜ್ರ, ಹರಳು, ಚಿನ್ನಾಭರಣ, ಬೆಳ್ಳಿಯನ್ನು ಇ.ಡಿ ಅಧಿಕಾರಿಗಳು ತಂದಿದ್ದಾರೆ.

ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಹಾಂಗ್ ಕಾಂಗ್, ಯುಎಇ ಯಲ್ಲಿ ಕಂಪನಿಯೊಂದರ ಗೋಡೌನ್ ನಲ್ಲಿಟ್ಟಿದ್ದರು. ಮೆಹುಲ್ ಚೋಕ್ಸಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13 ಸಾವಿರ ಕೋಟಿ ರೂಪಾಯಿ ವಂಚಿಸಿದ್ದಾನೆ. 2018 ರಲ್ಲಿ ದುಬೈನಿಂದ ಹಾಂಗ್ ಕಾಂಗ್ ಗೆ ವಜ್ರ, ಚಿನ್ನಾಭರಣ ರವಾನೆ ಮಾಡಲಾಗಿತ್ತು. ಈ ಬಗ್ಗೆ ಗುಪ್ತಚರ ಮೂಲಗಳಿಂದ ಮಾಹಿತಿ ಪಡೆದ ಇ.ಡಿ, ಹಾಂಗ್ ಕಾಂಗ್ ನಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಈಗ ಭಾರತಕ್ಕೆ ತಂದಿದೆ.

108 ಬಾಕ್ಸ್ ಗಳ ಪೈಕಿ 32 ಬಾಕ್ಸ್ ನೀರವ್ ಮೋದಿಗೆ ಸೇರಿವೆ. ಉಳಿದವು ಮೆಹುಲ್ ಚೋಕ್ಸಿಗೆ ಸೇರಿವೆ. ಈ ಬಾಕ್ಸ್ ಗಳಲ್ಲಿ ವಜ್ರ, ಚಿನ್ನಾಭರಣ ಇಟ್ಟು ಸಾಗಿಸಲಾಗಿದೆ. ಈ ಮೊದಲು ಕೂಡ 33 ಬಾಕ್ಸ್ ಗಳಲ್ಲಿ 137 ಕೋಟಿ ರೂಪಾಯಿ ಮೌಲ್ಯದ ವಜ್ರ, ಚಿನ್ನಾಭರಣ ಭಾರತಕ್ಕೆ ತರಲಾಗಿತ್ತು. ನೀರವ್ ಮೋದಿ ಸದ್ಯ ಲಂಡನ್ ಜೈಲಿನಲ್ಲಿದ್ದಾನೆ. ಮೆಹುಲ್ ಚೋಕ್ಸಿ ಆಫ್ರಿಕಾ ದೇಶಗಳಲ್ಲಿ ತಲೆಮರೆಸಿಕೊಂಡಿದ್ದಾನೆ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ