AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dominic Raab Resigns: ಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್ ರಾಜೀನಾಮೆ

ಬ್ರಿಟನ್​ (United Kingdom) ಉಪ ಪ್ರಧಾನಿ ಡೊಮಿನಿಕ್ ರಾಬ್ (Dominic Raab) ರಾಜೀನಾಮೆ ನೀಡಿದ್ದಾರೆ

Dominic Raab Resigns: ಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್ ರಾಜೀನಾಮೆ
ಬ್ರಿಟನ್​ ಉಪ ಪ್ರಧಾನಿ ಡೊಮಿನಿಕ್ ರಾಬ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 21, 2023 | 3:57 PM

ಲಂಡನ್: ಬ್ರಿಟನ್​ (United Kingdom) ಉಪ ಪ್ರಧಾನಿ ಡೊಮಿನಿಕ್ ರಾಬ್ (Dominic Raab) ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ AFP ತಿಳಿಸಿದೆ. ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರ ಆಪ್ತ ಸಹಾಯಕ ಮತ್ತು ಉಪ ಪ್ರಧಾನಿ ಡೊಮಿನಿಕ್ ರಾಬ್ ಅವರು ಕಚೇರಿ ಸಿಬ್ಬಂದಿಗಳನ್ನು ಬೆದರಿಸುತ್ತಿದ್ದಾರೆ ಎಂಬ ಆರೋಪದ ನಡುವೆ ರಾಜೀನಾಮೆ ನೀಡಿದ್ದಾರೆ. ಡೊಮಿನಿಕ್ ರಾಬ್ ಅವರು ಯುಕೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದ ಸಮಯದಿಂದ ಈ ಆರೋಪಗಳು ಬಂದಿವೆ.

ಡೊಮಿನಿಕ್ ರಾಬ್ ಅವರು ತನ್ನ ನಡವಳಿಕೆಯ ವರದಿಯು ತನ್ನ ವಿರುದ್ಧದ ಎರಡು ಹಕ್ಕುಗಳನ್ನು ಎತ್ತಿಹಿಡಿದಿದೆ ಮತ್ತು ಎರಡೂ “ದೋಷಪೂರಿತ” ಎಂದು ಹೇಳಿದ್ದಾರೆ. ಈ ತನಿಖೆಯ ಆದೇಶವನ್ನು ನಾನು ಒಪ್ಪುತ್ತೇನೆ. ಈ ತನಿಖಾ ವರದಿ ನನ್ನ ವಿರುದ್ಧದ ಎರಡು ಹಕ್ಕುಗಳನ್ನು ಹೊರತುಪಡಿಸಿ ಉಳಿದೆಲ್ಲವನ್ನೂ ತಳ್ಳಿಹಾಕಿದೆ. ನನ್ನ ಮೇಲೆ ಬಂದಿರುವ ಆರೋಪ ದೋಷಪೂರಿತವಾಗಿವೆ, ಆದರೂ ನಾನು ನಮ್ಮ ಉತ್ತಮ ಸರ್ಕಾರದ ನಡವಳಿಕೆಗೆ ಇದು ಅಪಾಯಕಾರಿ ಆಗಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತವು ಕುಟುಂಬ ಮತ್ತು ಸಂಸ್ಕೃತಿಯನ್ನು ಪರಸ್ಪರ ಬೆಸೆದುಕೊಂಡಿದೆ; ರಿಷಿ ಸುನಕ್ ಪುತ್ರಿ ಅನೌಷ್ಕಾ

ಡೊಮಿನಿಕ್ ರಾಬ್ ಅವರ ಈ ನಡವಳಿಕೆಯ ಬಗ್ಗೆ ತಿಂಗಳ ಹಿಂದೆ ಸುದೀರ್ಘ ತನಿಖೆ ನಡೆದಿದೆ. ಇದೀಗ ಅವರ ರಾಜೀನಾಮೆ ನೀಡಿದ್ದಾರೆ. ಮೂರು ವಿಭಿನ್ನ ಇಲಾಖೆಗಳಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನ ಆಧಾರದಲ್ಲಿ ಅವರ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಸರ್ಕಾರಿ ಅಧಿಕಾರಿಗಳಿಂದ ಪುರಾವೆಗಳು ಕೇಳಲಾಗಿದೆ ಮತ್ತು ಔಪಚಾರಿಕ ದೂರುಗಳ ನಂತರ ಡೊಮಿನಿಕ್ ರಾಬ್ ನವೆಂಬರ್‌ನಲ್ಲಿ ತನಿಖೆಗೆ ಆದೇಶ ನೀಡಲಾಗಿದೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 2:46 pm, Fri, 21 April 23

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ