AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಡನ್​ ಪದಗ್ರಹಣ ಸಮಾರಂಭಕ್ಕೆ ನಾನು ಹೋಗುತ್ತಿಲ್ಲ -ಟ್ರಂಪ್​ ಹೊಸ ಬಾಂಬ್​!

ಜ.20ರಂದು ನಡೆಯಲಿರುವ ಜೋ ಬೈಡನ್ ಪದಗ್ರಹಣ ಸಮಾರಂಭಕ್ಕೆ ನಾನು ಹೋಗುತ್ತಿಲ್ಲ ಎಂದು ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೈಡನ್​ ಪದಗ್ರಹಣ ಸಮಾರಂಭಕ್ಕೆ ನಾನು ಗೈರಾಗಲಿದ್ದೇನೆ ಎಂದು ತಮ್ಮ ಟ್ವಿಟರ್​ ಖಾತೆಯಲ್ಲಿ ಟ್ರಂಪ್​ ಹಂಚಿಕೊಂಡಿದ್ದಾರೆ.

ಡೊನಾಲ್ಡ್​ ಟ್ರಂಪ್​ (ಎಡ); ಜೋ ಬೈಡನ್ (ಬಲ)
KUSHAL V
|

Updated on:Jan 08, 2021 | 10:11 PM

Share

ಜ.20ರಂದು ನಡೆಯಲಿರುವ ಜೋ ಬೈಡನ್ ಪದಗ್ರಹಣ ಸಮಾರಂಭಕ್ಕೆ ನಾನು ಹೋಗುತ್ತಿಲ್ಲ ಎಂದು ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೈಡನ್​ ಪದಗ್ರಹಣ ಸಮಾರಂಭಕ್ಕೆ ನಾನು ಗೈರಾಗಲಿದ್ದೇನೆ ಎಂದು ತಮ್ಮ ಟ್ವಿಟರ್​ ಖಾತೆಯಲ್ಲಿ ಟ್ರಂಪ್​ ಹಂಚಿಕೊಂಡಿದ್ದಾರೆ.

ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್​ ಪದಗ್ರಹಣ ಸ್ವೀಕರಿಸುವ ಸಮಾರಂಭದಲ್ಲಿ ನಾನು ಭಾಗಿಯಾಗುತ್ತಿಲ್ಲ ಎಂದು ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್​​​​ ಟ್ರಂಪ್ ಸ್ಪಷ್ಟನೆ ನೀಡಿದ್ದಾರೆ.

ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ: ಡೊನಾಲ್ಡ್​ ಟ್ರಂಪ್​ ಇನ್‌ಸ್ಟಾಗ್ರಾಂ, ಫೇಸ್​ಬುಕ್ ಖಾತೆ 2 ವಾರ ಬ್ಲಾಕ್​

Published On - 10:09 pm, Fri, 8 January 21

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು

ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?

ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ

ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​