
ಜ.20ರಂದು ನಡೆಯಲಿರುವ ಜೋ ಬೈಡನ್ ಪದಗ್ರಹಣ ಸಮಾರಂಭಕ್ಕೆ ನಾನು ಹೋಗುತ್ತಿಲ್ಲ ಎಂದು ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೈಡನ್ ಪದಗ್ರಹಣ ಸಮಾರಂಭಕ್ಕೆ ನಾನು ಗೈರಾಗಲಿದ್ದೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ರಂಪ್ ಹಂಚಿಕೊಂಡಿದ್ದಾರೆ.
ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣ ಸ್ವೀಕರಿಸುವ ಸಮಾರಂಭದಲ್ಲಿ ನಾನು ಭಾಗಿಯಾಗುತ್ತಿಲ್ಲ ಎಂದು ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟನೆ ನೀಡಿದ್ದಾರೆ.
ಕ್ಯಾಪಿಟಲ್ ಬಿಲ್ಡಿಂಗ್ನಲ್ಲಿ ಘರ್ಷಣೆ: ಡೊನಾಲ್ಡ್ ಟ್ರಂಪ್ ಇನ್ಸ್ಟಾಗ್ರಾಂ, ಫೇಸ್ಬುಕ್ ಖಾತೆ 2 ವಾರ ಬ್ಲಾಕ್
Published On - 10:09 pm, Fri, 8 January 21