AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ, 4 ವಿಮಾನಗಳಿಗೆ ಹಾನಿ

ಪಶ್ಚಿಮ ರಷ್ಯಾದ ಪ್ಸ್ಕೋವ್ ನಗರದ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ ನಡೆದಿದ್ದು, 4 ವಿಮಾನಗಳಿಗೆ ಹಾನಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಡ್ರೋನ್ ದಾಳಿಯ ಪರಿಣಾಮವಾಗಿ, ನಾಲ್ಕು Il-76 ವಿಮಾನಗಳು ಹಾನಿಗೊಳಗಾದವು. ಬೆಂಕಿ ಕಾಣಿಸಿಕೊಂಡಿತು ಮತ್ತು ಎರಡು ವಿಮಾನಗಳು ಬೆಂಕಿಯಿಂದಾಗಿ ಸಿಡಿದಿದೆ. ರಷ್ಯಾದ ಮಾಧ್ಯಮಗಳು ಪೋಸ್ಟ್ ಮಾಡಿದ ವೀಡಿಯೊಗಳಲ್ಲಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಕಪ್ಪು ಹೊಗೆಯನ್ನು ಕಾಣಬಹುದಾಗಿದೆ.

ರಷ್ಯಾದ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ, 4 ವಿಮಾನಗಳಿಗೆ ಹಾನಿ
ಡ್ರೋನ್ ದಾಳಿImage Credit source: NDTV
ನಯನಾ ರಾಜೀವ್
|

Updated on: Aug 30, 2023 | 11:02 AM

Share

ಪಶ್ಚಿಮ ರಷ್ಯಾ(Russia)ದ ಪ್ಸ್ಕೋವ್ ನಗರದ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ ನಡೆದಿದ್ದು, 4 ವಿಮಾನಗಳಿಗೆ ಹಾನಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಡ್ರೋನ್ ದಾಳಿಯ ಪರಿಣಾಮವಾಗಿ, ನಾಲ್ಕು Il-76 ವಿಮಾನಗಳು ಹಾನಿಗೊಳಗಾದವು. ಬೆಂಕಿ ಕಾಣಿಸಿಕೊಂಡಿತು ಮತ್ತು ಎರಡು ವಿಮಾನಗಳು ಬೆಂಕಿಯಿಂದಾಗಿ ಸಿಡಿದಿದೆ. ರಷ್ಯಾದ ಮಾಧ್ಯಮಗಳು ಪೋಸ್ಟ್ ಮಾಡಿದ ವೀಡಿಯೊಗಳಲ್ಲಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಕಪ್ಪು ಹೊಗೆಯನ್ನು ಕಾಣಬಹುದಾಗಿದೆ.

ವಿಮಾನ ನಿಲ್ದಾಣದ ಮೇಲಿನ ಡ್ರೋನ್ ದಾಳಿಯನ್ನು ನಾವು ವಿಫಲಗೊಳಿಸಿದ್ದೇವೆ ಎಂದು ಗವರ್ನರ್ ಮಿಖಾಯಿಲ್ ವೆಡೆರ್ನಿಕೋವ್ ಹೇಳಿದ್ದಾರೆ. ಪೆಸ್ಕೋವ್ ಉಕ್ರೇನ್ ಗಡಿಯಿಂದ ಸುಮಾರು 800 ಕಿಲೋಮೀಟರ್ ದೂರದಲ್ಲಿದೆ, ದರ ಸುತ್ತಮುತ್ತಲಿನ ಪ್ರದೇಶವು ಯುರೋಪಿಯನ್ ಒಕ್ಕೂಟದ ಸದಸ್ಯ ರಾಷ್ಟ್ರಗಳಾದ ಲಾಟ್ವಿಯಾ ಮತ್ತು ಎಸ್ಟೋನಿಯಾದ ಗಡಿಯಾಗಿದೆ.

ಮಾಸ್ಕೋದ ವ್ನುಕೊವೊ ವಿಮಾನ ನಿಲ್ದಾಣದ ಮೇಲಿನ ವಾಯುಪ್ರದೇಶವನ್ನು ಮುಚ್ಚಲಾಗಿದೆ ಎಂದು TASS ವರದಿ ಮಾಡಿದೆ. ಮೇ ತಿಂಗಳಲ್ಲಿ ಪೆಸ್ಕೋವ್ ಪ್ರದೇಶದಲ್ಲಿ ಡ್ರೋನ್ ದಾಳಿ ನಡೆದಿತ್ತು.

ಮತ್ತಷ್ಟು ಓದಿ: Ukraine Drone Attack: ಉಕ್ರೇನ್​ನ ಡ್ರೋನ್ ದಾಳಿಯಿಂದ 2 ಕಟ್ಟಡಗಳಿಗೆ ಹಾನಿ, ಮಾಸ್ಕೋ ವಿಮಾನ ನಿಲ್ದಾಣ ಬಂದ್

ಕಳೆದ ಕೆಲವು ತಿಂಗಳುಗಳಲ್ಲಿ ರಷ್ಯಾ ಮತ್ತು ಉಕ್ರೇನ್ ನಡುವೆ ಡ್ರೋನ್ ದಾಳಿಗಳು ಹೆಚ್ಚಿವೆ. ಎರಡೂ ದೇಶಗಳು ಪದೇ ಪದೇ ಡ್ರೋನ್ ದಾಳಿ ನಡೆಸಿವೆ. ಮೇ ತಿಂಗಳಲ್ಲಿ, ಉಕ್ರೇನ್ ಕಪ್ಪು ಸಮುದ್ರದ ಬಳಿ ಕ್ರೈಮಿಯಾದಲ್ಲಿ ರಷ್ಯಾದ ಅತಿದೊಡ್ಡ ತೈಲ ಟ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡಿತು. ಮತ್ತು ಮೇ 3 ರಂದು, ಉಕ್ರೇನ್ ಪುಟಿನ್ ಅವರ ಸರ್ಕಾರಿ ಕಚೇರಿಯ ಮೇಲೆ ಡ್ರೋನ್ ದಾಳಿ ನಡೆಸಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ