AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brazil: ಬ್ರೆಜಿಲ್‌ನಲ್ಲಿ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವು

ಆಗ್ನೇಯ ಬ್ರೆಜಿಲ್‌ನ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವನ್ನಪ್ಪಿದ್ದಾರೆ.

Brazil: ಬ್ರೆಜಿಲ್‌ನಲ್ಲಿ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವು
ಬ್ರೆಜಿಲ್​ನಲ್ಲಿ ಉಂಟಾದ ಭೂಕುಸಿತ
TV9 Web
| Edited By: ವಿವೇಕ ಬಿರಾದಾರ|

Updated on: Feb 20, 2023 | 8:47 AM

Share

ಬ್ರೆಜಿಲ್​: ಆಗ್ನೇಯ ಬ್ರೆಜಿಲ್‌ನ (Brazil) ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತದಿಂದ (Landslides) ಮಣ್ಣಿನ ಗುಡ್ಡ ಕುಸಿದು 24 ಜನ ಸಾವನ್ನಪ್ಪಿದ್ದಾರೆ. ತೆರವು ಕಾರ್ಯಾಚರಣೆ ನಡೆದಿದ್ದು, ಮಣ್ಣಿನ ಅಡಿಯಲ್ಲಿ ಸಿಲುಕಿದವರನ್ನು ಹೊರ ತೆಗೆಯಲಾಗುತ್ತಿದೆ. ಗುಡ್ಡ ಕುಸಿತದಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಸಂಚಾರಕ್ಕೆ ನಿರ್ಭಂದಿಸಲಾಗಿದೆ. ಇನ್ನು ಬ್ರೆಜಿಲ್​ನ ಕಾರನಿವಲ್​​ ಸಂಭ್ರಮಾಚರಣೆಗೆ ತೆರಳುತ್ತಿದ್ದವರು ಇದರಲ್ಲಿ ಸಿಲುಕಿರುವ ಸಾಧ್ಯತೆ ಇದ್ದು, ಅವರನ್ನು ಸಂಪರ್ಕಿಸಲಾಗುತ್ತಿದೆ.

ಬ್ರೆಜಿಲ್​ನ ಶ್ರೀಮಂತ ರಾಜ್ಯ ಸಾವ್ ಪಾಲೊ ಸರ್ಕಾರದ ಪ್ರಕಾರ 19 ಜನರು ಸಾವನ್ನಪ್ಪಿದ್ದಾರೆ. ಮತ್ತು 566 ಜನ ನಿರಾಶ್ರಿತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಇನ್ನು ಈ ಬಾರಿ 600 ಮಿಲಿಮೀಟರ್​ ಕ್ಕಿಂತಲೂ ಅಧಿಕ ಮಳೆಯಾಗಿದೆ ಎಂದು ಸರ್ಕಾರ ಹೇಳಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಸಾವ್ ಪಾಲೊ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗಲಿದ್ದು, ಇದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಲಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸರ್ಕಾರ ಈಗಾಗಲೆ ನಿರಾಶ್ರಿತರ ಮತ್ತು ಮೃತ ಹೊಂದಿದವರ ಕುಟಂಬದವರ ಸಂಪರ್ಕದಲ್ಲಿದ್ದು, ತನ್ನ ಸಚಿವರನ್ನು ಸ್ಥಳಕ್ಕೆ ಕಳುಹಿಸಿದೆ. ಈಗಾಗಲೆ ನಗರ ಮರು ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ