Earthquake in Afghanistan: ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ 4.3 ತೀವ್ರತೆಯ ಭೂಕಂಪ
ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು ಇಂದು 6.30ಕ್ಕೆ ಸಂಭವಿಸಿದೆ.
ಫೈಜಾಬಾದ್: ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆಯ ಭೂಕಂಪನವಾಗಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ (National Centre for Seismology) ತಿಳಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ಇಂದು 6.30ಕ್ಕೆ ಸಂಭವಿಸಿದೆ. ಅಫ್ಘಾನಿಸ್ತಾನದ ಫೈಜಾಬಾದ್‌ನ 76 ಕಿಮೀ ಎಸ್‌ಎಸ್‌ಇಯಲ್ಲಿ ಭೂಕಂಪ ಸಂಭವಿಸಿದೆ.
An earthquake of magnitude 4.3 occurred today at 1831 hours, 76km SSE of Fayzabad, Afghanistan: National Center for Seismology (NCS) pic.twitter.com/lD7tV34UAO
— ANI (@ANI) December 28, 2021
ಅಫ್ಘಾನಿಸ್ತಾನದ ಭೂಕಂಪದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ: ಅಫ್ಘಾನಿಸ್ತಾನ- ಪಾಕಿಸ್ತಾನದ ಗಡಿ ಸಂಘರ್ಷ; ಡ್ಯುರಾಂಡ್ ಲೈನ್ನಲ್ಲಿ ಉಭಯ ರಾಷ್ಟ್ರಗಳಿಂದ ಗುಂಡಿನ ದಾಳಿ