Iran: ಇರಾನ್​ನಲ್ಲಿ ಭೂಕಂಪ 7 ಜನ ಸಾವು, 400 ಜನರಿಗೆ ಗಾಯ

ವಾಯುವ್ಯ ಇರಾನ್​ನಲ್ಲಿ ಶನಿವಾರ ಸಂಭವಿಸಿದ ಭೂಕಂಪನದಲ್ಲಿ 7 ಜನ ಸಾವನ್ನಪ್ಪಿದ್ದು, 440 ಜನರು ಗಾಯಗೊಂಡಿದ್ದಾರೆ.

Iran: ಇರಾನ್​ನಲ್ಲಿ ಭೂಕಂಪ 7 ಜನ ಸಾವು, 400 ಜನರಿಗೆ ಗಾಯ
ಭೂಕಂಪ
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 29, 2023 | 7:31 AM

ಟೆಹ್ರಾನ್​: ವಾಯುವ್ಯ ಇರಾನ್​ನಲ್ಲಿ (Iran) ಶನಿವಾರ ಸಂಭವಿಸಿದ ಭೂಕಂಪನದಲ್ಲಿ (Earthquake) 7 ಜನ ಸಾವನ್ನಪ್ಪಿದ್ದು, 440 ಜನರು ಗಾಯಗೊಂಡಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಟುಡೆ ವರದಿ ಮಾಡಿದೆ. ಸುದ್ದಿ ಮೂಲಗಳ ಪ್ರಕಾರ 5.9 ರಷ್ಟು ತೀರ್ವತೆಯಲ್ಲಿ ಭೂಕಂಪನ ಸಂಭವಿಸಿದೆ. ಮತ್ತು ಭೂಕಂಪನವು ಇರಾನ ಮತ್ತು ಟರ್ಕಿ ಗಡಿ ಅಂಚಿನಲ್ಲಿರುವ ಖೋಯ ನಗರ ಸಮೀಪಿಸಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು