Earthquake ಮಣಿಪುರ, ಅಫ್ಘಾನಿಸ್ತಾನ, ತಜಿಕಿಸ್ತಾನದಲ್ಲೂ ಲಘು ಭೂಕಂಪ

ಮಣಿಪುರ, ಅಫ್ಘಾನಿಸ್ತಾನ ಹಾಗೂ ತಜಿಕಿಸ್ತಾನದಲ್ಲೂ ಲಘು ಭೂಕಂಪ (Earthquake) ಸಂಭವಿಸಿದೆ.

Earthquake ಮಣಿಪುರ, ಅಫ್ಘಾನಿಸ್ತಾನ, ತಜಿಕಿಸ್ತಾನದಲ್ಲೂ ಲಘು ಭೂಕಂಪ
ಭೂಕಂಪ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 28, 2023 | 6:38 AM

ನವದೆಹಲಿ:  ಮಣಿಪುರ, ಅಫ್ಘಾನಿಸ್ತಾನ ಹಾಗೂ ತಜಿಕಿಸ್ತಾನದಲ್ಲೂ ಲಘು ಭೂಕಂಪ (Earthquake) ಸಂಭವಿಸಿರುವುದು ವರದಿಯಾಗಿದೆ. ಸೋಮವಾರ ಮಧ್ಯರಾತ್ರಿ ರಾತ್ರಿ 2 ಗಂಟೆ 46ರ ವೇಳೆ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ ತೀವ್ರತೆ 3.2ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Seismology Center) ತಿಳಿಸಿದೆ.

ಇನ್ನು ಅಫ್ಘಾನಿಸ್ತಾನದಲ್ಲಿ ಇಂದು (ಮಂಗಳವಾರ) ಮತ್ತೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ. ನಿನ್ನೆ (ಫೆ.27) ಸಹ ಅಫ್ಘಾನಿಸ್ತಾನ ಭೂಕಂಪ ಆಗಿತ್ತು. ಇದೀಗ 24ಗಂಟೆಗಳಲ್ಲಿ ಇದು ಎರಡನೇ ಬಾರಿ ಭೂಕಂಪ ಸಂಭವಿಸಿದ್ದು, ಯಾವುದೇ ಹಾನಿಯಾದ ವರದಿಗಳು ತಿಳಿದುಬಂದಿಲ್ಲ.

ತಜಿಕಿಸ್ತಾನದಲ್ಲೂ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.3ರಷ್ಟು ದಾಖಲಾಗಿದೆ.

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ

ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ

ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ