Sign In

By signing in or creating an account, you agree with Associated Broadcasting Company's Terms & Conditions and Privacy Policy.

Philippines Earthquake: ಫಿಲಿಪೈನ್ಸ್​ನಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ

ಫಿಲಿಪೈನ್ಸ್​ನಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

Philippines Earthquake: ಫಿಲಿಪೈನ್ಸ್​ನಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ
ಭೂಕಂಪ
Follow us
ನಯನಾ ರಾಜೀವ್
|

Updated on:Mar 07, 2023 | 12:29 PM

ಫಿಲಿಪೈನ್ಸ್​ನಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಕುರಿತು ಜಿಯಾಲಾಜಿಕಲ್ ಸರ್ವೇ ಮಾಹಿತಿ ನೀಡಿದೆ, ಕಂಪನದ ನಂತರ ಸಂಭವನೀಯ ಹಾನಿಗಳ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಭೂಕಂಪವು ಮಿಂಡನಾವೋ ದವಾವೊ ಓರೊ ಎಂಬ ಪರ್ವತ ಪ್ರದೇಶದಲ್ಲಿ ಅಪ್ಪಳಿಸಿದೆ.

ಹೆಚ್ಚಿನ ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

Published On - 12:25 pm, Tue, 7 March 23