AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು. ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು. ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ […]

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!
KUSHAL V
|

Updated on:Nov 14, 2020 | 7:50 PM

Share

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು.

ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು.

ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ ದೀಪಾವಳಿಯ ಶುಭಾಷಯಗಳು. ನಾವು ಇಂದು ರಾತ್ರಿ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಟ್ವೀಟ್​ ಮಾಡಿದರು.

Published On - 7:46 pm, Sat, 14 November 20

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು