AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ: ಡೊನಾಲ್ಡ್​ ಟ್ರಂಪ್​ ಇನ್‌ಸ್ಟಾಗ್ರಾಂ, ಫೇಸ್​ಬುಕ್ ಖಾತೆ 2 ವಾರ ಬ್ಲಾಕ್​

ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಟ್ರಂಪ್​ ಬೆಂಬಲಿಗರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ಉಂಟಾದ ಹಿನ್ನೆಲೆಯಲ್ಲಿ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರ ಇನ್‌ಸ್ಟಾಗ್ರಾಂ ಮತ್ತು ಫೇಸ್​ಬುಕ್ ಖಾತೆಯನ್ನು ಎರಡು ವಾರಗಳ ಅವಧಿಗೆ ಬ್ಲಾಕ್​ ಮಾಡಲಾಗಿದೆ.

ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ: ಡೊನಾಲ್ಡ್​ ಟ್ರಂಪ್​ ಇನ್‌ಸ್ಟಾಗ್ರಾಂ, ಫೇಸ್​ಬುಕ್ ಖಾತೆ 2 ವಾರ ಬ್ಲಾಕ್​
ಡೊನಾಲ್ಡ್​ ಟ್ರಂಪ್​
KUSHAL V
|

Updated on:Jan 07, 2021 | 10:47 PM

Share

ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಟ್ರಂಪ್​ ಬೆಂಬಲಿಗರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ಉಂಟಾದ ಹಿನ್ನೆಲೆಯಲ್ಲಿ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರ ಇನ್‌ಸ್ಟಾಗ್ರಾಂ ಮತ್ತು ಫೇಸ್​ಬುಕ್ ಖಾತೆಯನ್ನು ಎರಡು ವಾರಗಳ ಅವಧಿಗೆ ಬ್ಲಾಕ್​ ಮಾಡಲಾಗಿದೆ. ಘರ್ಷಣೆಯ ಬೆನ್ನಲ್ಲೇ ಟ್ರಂಪ್​ ಖಾತೆಗಳನ್ನು 12 ಗಂಟೆಗಳ ಕಾಲ ಬ್ಲಾಕ್ ಮಾಡಲಾಗಿತ್ತು.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಫೇಸ್​ಬುಕ್ ಸಂಸ್ಥೆ 2 ವಾರಗಳ ಕಾಲ ಟ್ರಂಪ್​ ಅವರ ಖಾತೆಗಳನ್ನ ಬ್ಲಾಕ್​ ಮಾಡಲಾಗುವುದು ಎಂದು ತಿಳಿಸಿದೆ. ನಿರ್ಗಮಿತ ಅಧ್ಯಕ್ಷ ಟ್ರಂಪ್​ ತಮ್ಮ ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಂ ಖಾತೆಯ ಮೂಲಕ ಮತ್ತಷ್ಟು ಸಮಸ್ಯೆ ಉಂಟುಮಾಡುವ ಸಾಧ್ಯತೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ, ಅವರ ಖಾತೆಗಳನ್ನು ಬ್ಲಾಕ್​ ಮಾಡಲಾಗುತ್ತಿದೆ ಎಂದು ಫೇಸ್​ಬುಕ್​ ಸಂಸ್ಥೆ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಕ್ಯಾಪಿಟಲ್ ಬಿಲ್ಡಿಂಗ್‌ಗೆ ಟ್ರಂಪ್ ಬೆಂಬಲಿಗರು ಮುತ್ತಿಗೆ ಹಾಕಿದ್ದ ವೇಳೆ ನಿರ್ಗಮಿತ ಅಧ್ಯಕ್ಷ ತನ್ನ ಬೆಂಬಲಿಗರನ್ನ ಉದ್ದೇಶಿಸಿ ಪ್ರಚೋದನಕಾರಿ ಪೋಸ್ಟ್​ ಮಾಡಿದ್ದರು ಎಂದು ಹೇಳಲಾಗಿದೆ.

ಡೊನಾಲ್ಡ್ ಟ್ರಂಪ್ ಪರ ಪ್ರತಿಭಟನೆ ವೇಳೆ ಹಿಂಸಾಚಾರ: ಮಹಿಳೆ ಸೇರಿ ನಾಲ್ವರು ಸಾವು

ಕ್ಯಾಪಿಟಲ್ ಬಿಲ್ಡಿಂಗ್‌ ಘರ್ಷಣೆ: ಟ್ರಂಪ್ ಟ್ವಿಟ್ಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆಗಳು ಬಂದ್

Published On - 10:33 pm, Thu, 7 January 21

Follow Us
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು