ಪ್ಯಾರಿಸ್: ಮೊಹಮ್ಮದ್ ಪೈಗಂಬರ್ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ ಹತ್ಯೆ
ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್ನ ಪ್ಯಾರಿಸ್ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು. ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.

Updated on:Oct 17, 2020 | 12:18 PM
Share
ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್ನ ಪ್ಯಾರಿಸ್ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು.
ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.
Published On - 12:17 pm, Sat, 17 October 20
Related Stories
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
