Global Warming: ವಿಶ್ವದಲ್ಲಿ ಮೃತಪಡುವವರ ಪೈಕಿ 3ನೇ 1ರಷ್ಟು ಜನರ ಸಾವಿಗೆ ಜಾಗತಿಕ ತಾಪಮಾನದ ಹೆಚ್ಚಳ ಕಾರಣ

ವಿಶ್ವದ 43 ದೇಶಗಳ 732 ಪ್ರದೇಶಗಳಲ್ಲಿ ಸಂಗ್ರಹಿಸಿದ ದತ್ತಾಂಶಗಳನ್ನು ಆಧರಿಸಿ ಈ ವರದಿಯನ್ನು ಪ್ರಕಟಿಸಲಾಗಿದ್ದು ಜಾಗತಿಕ ತಾಪಮಾನವು ಹಿಂದೆಂದಿಗಿಂತಲೂ ತೀವ್ರವಾಗಿ ಹೆಚ್ಚಳವಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ.

Global Warming: ವಿಶ್ವದಲ್ಲಿ ಮೃತಪಡುವವರ ಪೈಕಿ 3ನೇ 1ರಷ್ಟು ಜನರ ಸಾವಿಗೆ ಜಾಗತಿಕ ತಾಪಮಾನದ ಹೆಚ್ಚಳ ಕಾರಣ
ಭೂಮಿಯನ್ನು ರಕ್ಷಿಸೋಣ
Follow us
guruganesh bhat
|

Updated on: Jun 01, 2021 | 8:37 PM

ಲಂಡನ್: ಪ್ರತಿವರ್ಷವೂ ಪದೇ ಪದೇ ಕೇಳುವ ವಿಷಯ ಜಾಗತಿಕ ತಾಪಮಾನದ ಹೆಚ್ಚಳ. ತಾಮಪಾನದ ಹೆಚ್ಚಳದಿಂದಲೇ ಸೆಕೆ, ಮಳೆ ಸುರಿಯುವುದರಲ್ಲಿ ಬದಲಾವಣೆಯೂ ಸೇರಿದಂತೆ ವಿವಿಧ ಸಮಸ್ಯೆಗಳು ಉಂಟಾಗುತ್ತಿವೆ ಎಂದು ತಿಳಿದೂ ಜಾಗತಿಕ ತಿಳಿದಿದ್ದರೂ ಜಾಗತಿಕ ತಾಪಮಾನ ಹೆಚ್ಛಳವಾಗುತ್ತಲೇ ಇದೆ. ಜಾಗತಿಕ ತಾಪಮಾನದ ಹೆಚ್ಚಳಕ್ಕೆ ಸಂಬಂಧಿಸಿ ಒಂದು ಸಮೀಕ್ಷೆಯೊಂದು ಬಿಡುಗಡೆಗೊಂಡಿದ್ದು ಸಮೀಕ್ಷೆಯ ವಿವರ ಇಲ್ಲಿದೆ.

1991 ಮತ್ತು 2018 ರ ನಡುವೆ ವಿಶ್ವದಲ್ಲಿನ ಮೃತಪಟ್ಟವರಲ್ಲಿ ಮೂರನೇ ಒಂದು ಭಾಗ ಜನರು ಜಾಗತಿಕ ತಾಪಮಾನಕ್ಕೆ ಸಂಬಂಧಿಸಿದ ಕಾರಣಗಳಿಂದ ಮೃತಪಟ್ಟಿದ್ದಾರೆ ಎಂದು ನೇಚರ್ ಕ್ಲೈಮೇಟ್ ಚೇಂಜ್ ಜರ್ನಲ್​ನ ಸಂಶೋಧನಾ ವರದಿಯೊಂದು ತಿಳಿಸಿದೆ. ಲಂಡನ್​ನ ಹೈಜೀನ್ ಮತ್ತು ಟ್ರೋಫಿಕಲ್ ಮೆಡಿಸಿನ್ ಮತ್ತು ಬರ್ನ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆಸಿದ ಅಧ್ಯಯನದಲ್ಲಿ ಈ ಆಘಾತಕಾರಿ ವಿಷಯ ತಿಳಿದುಬಂದಿದ್ದಾಗಿ ಸಂಶೋಧನಾ ಪ್ರಬಂಧದಲ್ಲಿ ಪ್ರಕಟಿಸಲಾಗಿದೆ.

ವಿಶ್ವದ 43 ದೇಶಗಳ 732 ಪ್ರದೇಶಗಳಲ್ಲಿ ಸಂಗ್ರಹಿಸಿದ ದತ್ತಾಂಶಗಳನ್ನು ಆಧರಿಸಿ ಈ ವರದಿಯನ್ನು ಪ್ರಕಟಿಸಲಾಗಿದ್ದು ಜಾಗತಿಕ ತಾಪಮಾನವು ಹಿಂದೆಂದಿಗಿಂತಲೂ ತೀವ್ರವಾಗಿ ಹೆಚ್ಚಳವಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ. ವಿಶ್ವದಲ್ಲಿ ಮೃತಪಡುತ್ತಿರುವವರ ಪೈಕಿ ತಾಪಮಾನದ ಹೆಚ್ಚಳಕ್ಕೆ ಸಂಬಂಧಿಸಿದ ಕಾರಣಗಳಿಂದ ಶೇ 37ರಷ್ಟು ಜನರು ಬಾಧಿತರಾಗುತ್ತಿದ್ದಾರೆ ಎನ್ನಲಾಗಿದೆ. ಈ ಪೈಕಿ ಮಧ್ಯ ಮತ್ತು ದಕ್ಷಿಣ ಅಮೆರಿಕದಲ್ಲಿಯೇ ಜಾಗತಿಕ ತಾಪಮಾನದ ಕಾರಣದಿಂದ ಹೆಚ್ಚು ಜನರು ಮೃತಪಡುತ್ತಿದ್ದಾರೆ. ಈಕ್ವೆಡಾರ್​ ಮತ್ತು ಕೊಲಂಬಿಯಾದಲ್ಲಿ ಶೇ 76ರಷ್ಟು ಜನರು ಆಗ್ನೇಯ ಏಷ್ಯಾ ಪ್ರಾಂತ್ಯದಲ್ಲಿ ಶೇಕಡಾ 48ರಿಂದ 61ರಷ್ಟು ಮರಣವು ಜಾಗತಿಕ ತಾಪಮಾನದ ಕಾರಣಗಳಿಂದಲೇ ಸಂಬಂಧಿಸಿದೆ ಎಂದು ಸಮೀಕ್ಷೆಯ ವಿವರಿಸಿದೆ.

ಇದನ್ನೂ ಓದಿ: ಕೊವಿಡ್​ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್​ ಬಚ್ಚನ್​

ದೇಶ ಮತ್ತು ರಾಜ್ಯದಲ್ಲಿ ಕೊವಿಡ್​ನಿಂದ ಅನಾಥರಾದ ಮಕ್ಕಳೆಷ್ಟು ಗೊತ್ತೆ? ಇಲ್ಲಿದೆ ಅಂಕಿ ಅಂಶ

(Global warming is the cause of 1 third of deaths in the world)

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?