ಬಿಗ್ಬಾಸ್ ಗೌತಮಿ, ರಿಷಿ ನಟನೆಯ ಹೊಸ ಸಿನಿಮಾ ಮುಹೂರ್ತ: ವಿಡಿಯೋ
Gowthami Jadhav-Rishi movie: ನಟಿ ಗೌತಮಿ ಜಾಧವ್ ಬೆಳ್ಳಿತೆರೆಗೆ ರೀ ಎಂಟ್ರಿ ನೀಡಿದ್ದು, ರಿಷಿ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ತುಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ರಂಜಿತ್ ರಾಜ್ ಸುವರ್ಣ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಣ ಮಾಡುತ್ತಿರುವುದು ಪ್ರಸನ್ನ ತಂತ್ರಿ ಮೂಡುಬಿದಿರೆ ಮತ್ತು ರಾಮ್ ಪ್ರಸಾದ್. ಸಿನಿಮಾದ ಹೆಸರು ‘ಮಂಗಳಾಪುರಂ’.
ಬಿಗ್ಬಾಸ್ ಕಳೆದ ಸೀಸನ್ ಸ್ಪರ್ಧಿ, ನಟಿ ಗೌತಮಿ ಜಾಧವ್ ಬೆಳ್ಳಿತೆರೆಗೆ ರೀ ಎಂಟ್ರಿ ನೀಡಿದ್ದು, ರಿಷಿ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ತುಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ರಂಜಿತ್ ರಾಜ್ ಸುವರ್ಣ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಣ ಮಾಡುತ್ತಿರುವುದು ಪ್ರಸನ್ನ ತಂತ್ರಿ ಮೂಡುಬಿದಿರೆ ಮತ್ತು ರಾಮ್ ಪ್ರಸಾದ್. ಸಿನಿಮಾದ ಹೆಸರು ‘ಮಂಗಳಾಪುರಂ’. ಸಿನಿಮಾದ ಮುಹೂರ್ತ ನಿನ್ನೆ ನಡೆದಿದ್ದು, ಸಿನಿಮಾದ ಮೊದಲ ಶಾಟ್ ಚಿತ್ರೀಕರಣ ಹೀಗಿತ್ತು… ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ