ನಮ್ಮ ಹೀರೋಗಳು ಕ್ರಿಕೆಟ್ ಆಡೋಕೆ ಹೋಗ್ತಾರೆ ಅಷ್ಟೆ: ನಿರ್ಮಾಪಕ ಅಸಮಾಧಾನ
ಚಿತ್ರಮಂದಿರಗಳಿಗೆ ಜನ ಬರುತ್ತಿಲ್ಲ, ಒಟಿಟಿಗಳು ಕನ್ನಡ ಸಿನಿಮಾಗಳನ್ನು ಖರೀದಿ ಮಾಡುತ್ತಿಲ್ಲ, ಸ್ಯಾಟಲೈಟ್ ಹಕ್ಕುಗಳ ದರಗಳು ಪಾತಾಳಕ್ಕೆ ಕುಸಿದಿವೆ. ದೊಡ್ಡ ನಟರ ಸಿನಿಮಾಗಳು ಸಹ ನಿರೀಕ್ಷಿತ ಮಟ್ಟದಲ್ಲಿ ಸದ್ದು ಮಾಡುತ್ತಿಲ್ಲ ಹೀಗೆ ಹಲವು ಸಮಸ್ಯೆಗಳು ಇವೆ. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಮತ್ತು ನಿರ್ಮಾಪಕ ಗುರು ದೇಶ್ಪಾಂಡೆ, ಚಿತ್ರರಂಗದ ಸಮಸ್ಯೆಗಳ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ....
ಕನ್ನಡ ಚಿತ್ರರಂಗದ ಸ್ಥಿತಿ-ಗತಿಯ ಬಗ್ಗೆ ಮತ್ತೆ ಚರ್ಚೆಗಳು ಎದ್ದಿವೆ. ಒಂದರ ಹಿಂದೊಂದು ಸಿನಿಮಾಗಳು ಫ್ಲಾಪ್ ಆಗುತ್ತಿವೆ. ಜನ ಚಿತ್ರಮಂದಿರಗಳಿಗೆ ಬರುತ್ತಿಲ್ಲ, ಒಟಿಟಿಗಳು ಕನ್ನಡ ಸಿನಿಮಾಗಳನ್ನು ಖರೀದಿ ಮಾಡುತ್ತಿಲ್ಲ, ಸ್ಯಾಟಲೈಟ್ ಹಕ್ಕುಗಳ ದರಗಳು ಪಾತಾಳಕ್ಕೆ ಕುಸಿದಿವೆ. ದೊಡ್ಡ ನಟರ ಸಿನಿಮಾಗಳು ಸಹ ನಿರೀಕ್ಷಿತ ಮಟ್ಟದಲ್ಲಿ ಸದ್ದು ಮಾಡುತ್ತಿಲ್ಲ ಹೀಗೆ ಹಲವು ಸಮಸ್ಯೆಗಳು ಇವೆ. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಮತ್ತು ನಿರ್ಮಾಪಕ ಗುರು ದೇಶ್ಪಾಂಡೆ, ಚಿತ್ರರಂಗದ ಸಮಸ್ಯೆಗಳ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

