ನಮ್ಮ ಹೀರೋಗಳು ಕ್ರಿಕೆಟ್ ಆಡೋಕೆ ಹೋಗ್ತಾರೆ ಅಷ್ಟೆ: ನಿರ್ಮಾಪಕ ಅಸಮಾಧಾನ

Updated on: Sep 09, 2026 | 1:35 PM

ಚಿತ್ರಮಂದಿರಗಳಿಗೆ ಜನ ಬರುತ್ತಿಲ್ಲ, ಒಟಿಟಿಗಳು ಕನ್ನಡ ಸಿನಿಮಾಗಳನ್ನು ಖರೀದಿ ಮಾಡುತ್ತಿಲ್ಲ, ಸ್ಯಾಟಲೈಟ್ ಹಕ್ಕುಗಳ ದರಗಳು ಪಾತಾಳಕ್ಕೆ ಕುಸಿದಿವೆ. ದೊಡ್ಡ ನಟರ ಸಿನಿಮಾಗಳು ಸಹ ನಿರೀಕ್ಷಿತ ಮಟ್ಟದಲ್ಲಿ ಸದ್ದು ಮಾಡುತ್ತಿಲ್ಲ ಹೀಗೆ ಹಲವು ಸಮಸ್ಯೆಗಳು ಇವೆ. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಮತ್ತು ನಿರ್ಮಾಪಕ ಗುರು ದೇಶ್​​ಪಾಂಡೆ, ಚಿತ್ರರಂಗದ ಸಮಸ್ಯೆಗಳ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ....

ಕನ್ನಡ ಚಿತ್ರರಂಗದ ಸ್ಥಿತಿ-ಗತಿಯ ಬಗ್ಗೆ ಮತ್ತೆ ಚರ್ಚೆಗಳು ಎದ್ದಿವೆ. ಒಂದರ ಹಿಂದೊಂದು ಸಿನಿಮಾಗಳು ಫ್ಲಾಪ್ ಆಗುತ್ತಿವೆ. ಜನ ಚಿತ್ರಮಂದಿರಗಳಿಗೆ ಬರುತ್ತಿಲ್ಲ, ಒಟಿಟಿಗಳು ಕನ್ನಡ ಸಿನಿಮಾಗಳನ್ನು ಖರೀದಿ ಮಾಡುತ್ತಿಲ್ಲ, ಸ್ಯಾಟಲೈಟ್ ಹಕ್ಕುಗಳ ದರಗಳು ಪಾತಾಳಕ್ಕೆ ಕುಸಿದಿವೆ. ದೊಡ್ಡ ನಟರ ಸಿನಿಮಾಗಳು ಸಹ ನಿರೀಕ್ಷಿತ ಮಟ್ಟದಲ್ಲಿ ಸದ್ದು ಮಾಡುತ್ತಿಲ್ಲ ಹೀಗೆ ಹಲವು ಸಮಸ್ಯೆಗಳು ಇವೆ. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಮತ್ತು ನಿರ್ಮಾಪಕ ಗುರು ದೇಶ್​​ಪಾಂಡೆ, ಚಿತ್ರರಂಗದ ಸಮಸ್ಯೆಗಳ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More