AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈರತ್‌ನಲ್ಲಿ ಇಸ್ರೇಲ್ ನೌಕಾಪಡೆಯಿಂದ ಹಿಜ್ಬೊಲ್ಲಾದ ಕಮಾಂಡರ್ ಹತ್ಯೆ

ಲೆಬನಾನ್‌ನ ರಾಜಧಾನಿ ಬೈರತ್‌ನ ಜ್ನಾಹ್ ನೆರೆಹೊರೆಯ ಮೇಲೆ ರಾತ್ರೋರಾತ್ರಿ ನಡೆದ ಬಾಂಬ್ ದಾಳಿಯಲ್ಲಿ ಹಲವಾರು ಕ್ಷಿಪಣಿಗಳು ಅಪ್ಪಳಿಸಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಮಾರ್ಚ್ 2ರಂದು ಟೆಹ್ರಾನ್ ಬೆಂಬಲಿತ ಉಗ್ರಗಾಮಿ ಗುಂಪು ಹೆಜ್ಬೊಲ್ಲಾ ಇರಾನ್ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ದಾಳಿ ನಡೆಸಿದಾಗಿನಿಂದ ಲೆಬನಾನ್ ಇಸ್ರೇಲ್ ಮತ್ತು ಇರಾನ್ ದೇಶಗಳ ನಡುವಿನ ಯುದ್ಧಗಳ ಭಾಗವಾಗಿದೆ.

ಬೈರತ್‌ನಲ್ಲಿ ಇಸ್ರೇಲ್ ನೌಕಾಪಡೆಯಿಂದ ಹಿಜ್ಬೊಲ್ಲಾದ ಕಮಾಂಡರ್ ಹತ್ಯೆ
Beirut Attack
ಸುಷ್ಮಾ ಚಕ್ರೆ
|

Updated on: Apr 01, 2026 | 6:28 PM

Share

ಟೆಹ್ರಾನ್, ಏಪ್ರಿಲ್ 1: ದಕ್ಷಿಣ ಲೆಬನಾನ್‌ನಲ್ಲಿ ಭಯೋತ್ಪಾದಕ ಗುಂಪಿನ ಮಿಲಿಟರಿ ಚಟುವಟಿಕೆಗೆ ಕಾರಣರಾಗಿದ್ದ ಹೆಜ್ಬೊಲ್ಲಾದ ಟಾಪ್ ಕಮಾಂಡರ್ ನಿನ್ನೆ ಬೈರತ್‌ನಲ್ಲಿ ನಡೆದ ಇಸ್ರೇಲ್ ನೌಕಾಪಡೆಯ ದಾಳಿಯಲ್ಲಿ (Israel Attack) ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಲೆಬನಾನ್ ರಾಜಧಾನಿಯಲ್ಲಿ ನಡೆದ ದಾಳಿಯಲ್ಲಿ ಹಜ್ ಯೂಸುಫ್ ಇಸ್ಮಾಯಿಲ್ ಹಶೆಮ್ ಸಾವನ್ನಪ್ಪಿದ್ದಾರೆ. ಅವರು ಸೆಪ್ಟೆಂಬರ್ 2024ರಲ್ಲಿ ಅಲಿ ಕರಕಿಯಿಂದ ದಕ್ಷಿಣದ ಟಾಪ್ ಕಮಾಂಡರ್ ಹುದ್ದೆಯನ್ನು ವಹಿಸಿಕೊಂಡರು.

ಈ ಬಗ್ಗೆ ಐಡಿಎಫ್ ಮಾಹಿತಿ ಪ್ರಕಟಿಸಿದ್ದು, ಇಸ್ರೇಲಿ ದಾಳಿಯಲ್ಲಿ ಹಿಜ್ಬೊಲ್ಲಾ ಕಮಾಂಡರ್ ಹಜ್ ಯೂಸುಫ್ ಇಸ್ಮಾಯಿಲ್ ಹಶೆಮ್ ಮೃತಪಟ್ಟಿದ್ದಾರೆ ಎಂದು ಘೋಷಿಸಿದೆ. ಹಶೆಮ್ ಅವರು 40 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಹೆಜ್ಬೊಲ್ಲಾದ ಹಿರಿಯ ಕಮಾಂಡರ್ ಮತ್ತು ಭಯೋತ್ಪಾದಕ ಸಂಘಟನೆಯಲ್ಲಿ ಕೇಂದ್ರ ವ್ಯಕ್ತಿ ಎಂದು ಮಿಲಿಟರಿ ಹೇಳಿದೆ.

ಇರಾನ್‌ನೊಂದಿಗಿನ ಯುದ್ಧದ ನಡುವೆ ಯುದ್ಧಗಳು ಉಲ್ಬಣಗೊಂಡ ನಂತರ ಇಸ್ರೇಲ್‌ನಿಂದ ಕೊಲ್ಲಲ್ಪಟ್ಟ ಅತ್ಯಂತ ಹಿರಿಯ ಹಿಜ್ಬೊಲ್ಲಾ ಕಮಾಂಡರ್ ಹಶೆಮ್ ಆಗಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ