ಕೆನಡಾದಲ್ಲಿ ಭಾರತೀಯ ಸ್ವಾತಂತ್ರ್ಯೋತ್ಸವದ ಸಡಗರ: ತ್ರಿವರ್ಣಮಯವಾಯ್ತು ನಯಾಗರಾ ಜಲಪಾತ

ಆಗಸ್ಟ್ 15. ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ದಿನ. ದೇಶಾದ್ಯಂತ ಸ್ವಾತಂತ್ರ್ಯೋತ್ಸವವನ್ನ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತೆ. ಹಬ್ಬ, ಉತ್ಸವದಂತೆ ಒಂದು ತಿಂಗಳ ಮೊದಲೇ ಪ್ಲಾನ್ ಮಾಡ್ಕೊಂಡು ಸ್ವಾತಂತ್ರ್ಯೋತ್ಸವವನ್ನ ಆಚರಣೆ ಮಾಡ್ತಾರೆ. ಆದ್ರೆ ಕೊರೊನಾದಿಂದಾಗಿ ಈ ಬಾರಿ ಅದು ಸಾಧ್ಯವಾಗಿಲ್ಲ. ಸರಳವಾಗಿ ಎಲ್ಲೆಡೆ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕಾಯಿತು. ಆದರೆ, ಇತ್ತ ಕೆನಡಾ ದೇಶದಲ್ಲಿಯೂ ಸಹ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನ  ಆಚರಿಸಲಾಯಿತು. ಅಲ್ಲಿನ ಅತಿದೊಡ್ಡ ಜಲಪಾತವಾದ ನಯಾಗರಾ ಫಾಲ್ಸ್​ನ ಭಾರತದ ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಪ್ರಕಾಶಿಸಲಾಯಿತು. ತ್ರಿವರ್ಣಮಯವಾದ ಜಲಪಾತವು ನೋಡುಗರಲ್ಲಿ […]

ಕೆನಡಾದಲ್ಲಿ ಭಾರತೀಯ ಸ್ವಾತಂತ್ರ್ಯೋತ್ಸವದ ಸಡಗರ: ತ್ರಿವರ್ಣಮಯವಾಯ್ತು ನಯಾಗರಾ ಜಲಪಾತ
Follow us
ಆಯೇಷಾ ಬಾನು
|

Updated on:Aug 16, 2020 | 1:15 PM

ಆಗಸ್ಟ್ 15. ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ದಿನ. ದೇಶಾದ್ಯಂತ ಸ್ವಾತಂತ್ರ್ಯೋತ್ಸವವನ್ನ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತೆ. ಹಬ್ಬ, ಉತ್ಸವದಂತೆ ಒಂದು ತಿಂಗಳ ಮೊದಲೇ ಪ್ಲಾನ್ ಮಾಡ್ಕೊಂಡು ಸ್ವಾತಂತ್ರ್ಯೋತ್ಸವವನ್ನ ಆಚರಣೆ ಮಾಡ್ತಾರೆ. ಆದ್ರೆ ಕೊರೊನಾದಿಂದಾಗಿ ಈ ಬಾರಿ ಅದು ಸಾಧ್ಯವಾಗಿಲ್ಲ. ಸರಳವಾಗಿ ಎಲ್ಲೆಡೆ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕಾಯಿತು.

ಆದರೆ, ಇತ್ತ ಕೆನಡಾ ದೇಶದಲ್ಲಿಯೂ ಸಹ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನ  ಆಚರಿಸಲಾಯಿತು. ಅಲ್ಲಿನ ಅತಿದೊಡ್ಡ ಜಲಪಾತವಾದ ನಯಾಗರಾ ಫಾಲ್ಸ್​ನ ಭಾರತದ ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಪ್ರಕಾಶಿಸಲಾಯಿತು. ತ್ರಿವರ್ಣಮಯವಾದ ಜಲಪಾತವು ನೋಡುಗರಲ್ಲಿ ವಿಸ್ಮಯ ಹಾಗೂ ಅಲ್ಲಿನ ಅನಿವಾಸಿ ಭಾರತೀಯರಲ್ಲಿ ತಮ್ಮ ಮಾತೃಭೂಮಿಯನ್ನ ನೆನಪು ಮಾಡಿಕೊಳ್ಳುವಂತೆ ಮಾಡಿತು.

ಜೊತೆಗೆ, ಗುರುಕುಲ್ ಕೆನಡಾ ಮತ್ತು ಫ್ರೆಂಡ್ಸ್ ಆಫ್ ಇಂಡಿಯಾ ತಂಡಗಳು ಆಯೋಜಿಸಿದ ಕಾರ್ ಱಲಿಯಲ್ಲಿ ಭಾರತ ಹಾಗೂ ಕೆನಡಾ ದೇಶಗಳ ರಾಷ್ಟ್ರೀಯ  ಧ್ವಜಗಳನ್ನ ಹೊತ್ತು ಮೆರವಣಿಗೆ ನಡೆಸಲಾಯಿತು. ಸರ್ರೆಯಿಂದ ವ್ಯಾಂಕೋವರ್​ವರೆಗೆ ತಿರಂಗಾ ಕಾರ್ ಱಲಿ ಮಾಡಿ ದೇಶ ಭಕ್ತಿ ಮೆರೆಯಲಾಯಿತು.

Published On - 1:14 pm, Sun, 16 August 20

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ