ನೇಪಾಳ ನದಿಗೆ ಉರುಳಿ ಬಿದ್ದ 40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್, 14 ಮಂದಿ ಸಾವು

Nepal Bus Accident: 40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್​ ನೇಪಾಳದಲ್ಲಿ ನದಿಗೆ ಉರುಳಿ ಬಿದ್ದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನೇಪಾಳ ನದಿಗೆ ಉರುಳಿ ಬಿದ್ದ 40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್, 14 ಮಂದಿ ಸಾವು

Updated on: Aug 23, 2024 | 12:59 PM

40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್​ ನೇಪಾಳದಲ್ಲಿ ನದಿಗೆ ಉರುಳಿ ಬಿದ್ದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೇಪಾಳದಲ್ಲಿ 40 ಭಾರತೀಯ ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿದೆ. ವರದಿಗಳ ಪ್ರಕಾರ, ಅಪಘಾತದಲ್ಲಿ 14 ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ, ಉಳಿದ ಪ್ರಯಾಣಿಕರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

40 ಜನರಿದ್ದ ಭಾರತೀಯ ಪ್ರಯಾಣಿಕರ ಬಸ್ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಬಿದ್ದಿದೆ ಎಂದು ನೇಪಾಳ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಸುಮಾರು 40 ಮಂದಿ ಪ್ರಯಾಣಿಕರಿದ್ದ ಬಸ್ ಪೋಖರಾದಿಂದ ಕಠ್ಮಂಡು ಕಡೆಗೆ ಹೋಗುತ್ತಿತ್ತು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Fri, 23 August 24