ಅಮೆರಿಕದಲ್ಲಿ ಭಾರತದ ಸ್ವಾತಂತ್ರ್ಯೋತ್ವವ, ಮೋದಿ-ಟ್ರಂಪ್‌ ಪ್ರತಿಕೃತಿಗಳೇ ಕಾರ್ಯಕ್ರಮದ ಹೈಲೈಟ್ಸ್‌

ವಾಷಿಂಗ್‌ಟನ್‌: ಭಾರತದ 74ನೇ ಸ್ವಾತಂತ್ರ್ಯದಿನೋತ್ಸವವನ್ನು ಅಮೆರಿಕದ ರಾಜಧಾನಿ ವಾಷಿಂಗ್‌ಟನ್‌ನಲ್ಲಿ ಭಾರೀ ಅದ್ಧೂರಿಯಾಗಿ ಆಚರಿಸಲಾಗಿದೆ. ವಾಷಿಂಗ್‌ಟನ್‌ನಲ್ಲಿರವ ಭಾರತೀಯರು ಮತ್ತು ಭಾರತ ಮೂಲದವರು ಸೇರಿ ಸ್ವಾಂತಂತ್ರ್ಯೋತ್ವವನ್ನು ಆಚರಿಸಿದ್ದಾರೆ. ಸಮಾರಂಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಅವರ ಪ್ರತಿಕೃತಿಗಳನ್ನು ಇರಿಸಿದ್ದು ವಿಶೇಷವಾಗಿತ್ತು. ದ್ವಜಾರೋಹಣದ ನಂತರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೃಹತ್‌ ಕಾರ್‌ ಱಲಿಯನ್ನೂ ಕೂಡಾ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ನೂರಾರು ಕಾರುಗಳು ಪಾಲ್ಗೊಂಡಿದ್ದು ವಿಶೇಷ. Indian diaspora in US celebrated 74th #IndependenceDay in the […]

ಅಮೆರಿಕದಲ್ಲಿ ಭಾರತದ ಸ್ವಾತಂತ್ರ್ಯೋತ್ವವ, ಮೋದಿ-ಟ್ರಂಪ್‌ ಪ್ರತಿಕೃತಿಗಳೇ ಕಾರ್ಯಕ್ರಮದ ಹೈಲೈಟ್ಸ್‌
Follow us
Guru
|

Updated on: Aug 16, 2020 | 10:34 PM

ವಾಷಿಂಗ್‌ಟನ್‌: ಭಾರತದ 74ನೇ ಸ್ವಾತಂತ್ರ್ಯದಿನೋತ್ಸವವನ್ನು ಅಮೆರಿಕದ ರಾಜಧಾನಿ ವಾಷಿಂಗ್‌ಟನ್‌ನಲ್ಲಿ ಭಾರೀ ಅದ್ಧೂರಿಯಾಗಿ ಆಚರಿಸಲಾಗಿದೆ.

ವಾಷಿಂಗ್‌ಟನ್‌ನಲ್ಲಿರವ ಭಾರತೀಯರು ಮತ್ತು ಭಾರತ ಮೂಲದವರು ಸೇರಿ ಸ್ವಾಂತಂತ್ರ್ಯೋತ್ವವನ್ನು ಆಚರಿಸಿದ್ದಾರೆ. ಸಮಾರಂಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಅವರ ಪ್ರತಿಕೃತಿಗಳನ್ನು ಇರಿಸಿದ್ದು ವಿಶೇಷವಾಗಿತ್ತು.

ದ್ವಜಾರೋಹಣದ ನಂತರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೃಹತ್‌ ಕಾರ್‌ ಱಲಿಯನ್ನೂ ಕೂಡಾ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ನೂರಾರು ಕಾರುಗಳು ಪಾಲ್ಗೊಂಡಿದ್ದು ವಿಶೇಷ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ