AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಸೇವೆಯೇ ಈಶ ಸೇವೆ ಎಂದಿದ್ದ ಸೋದರರು ಕೊರೊನಾಗೆ ಬಲಿ, ವಿಶ್ವಾದ್ಯಂತ ಕಂಬನಿ

ಜೋಹಾನ್ಸ್‌ಬರ್ಗ್‌: ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಸಾಮಾಜಿಕ ಕಾರ್ಯಕರ್ತ ಸಹೋದರರಿಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ತಮ್ಮ ಸಾಮಾಜಿಕ ಕಾರ್ಯಗಳಿಂದ ವಿಶ್ವಾದ್ಯಂತ ಪ್ರಖ್ಯಾತರಾಗಿದ್ದ ಅಬ್ಬಾಸ್‌ ಸಯ್ಯದ್‌ ಮತ್ತು ಓಸ್ಮಾನ್‌ ಸಯ್ಯದ್‌ ಸಾವಿನಲ್ಲೂ ಅಗಲದೇ ಒಂದಾಗಿದ್ದಾರೆ. ಕೊರೊನಾದಿಂದಾಗಿ ಕೊನೆಯುಸಿರೆಳೆದ ಸಹೋದರರು ಹೌದು ಭಾರತ ಮೂಲದ ದಕ್ಷಿಣ ಆಫ್ರಿಕಾದ ಲೆನಸಿಯಾ ನಗರದಲ್ಲಿ ನೆಲೆಿಸಿದ್ದ ಸಯ್ಯದ್‌ ಸಹೋದರರು ಸಾಬರೀ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿ ಅದರ ಮೂಲಕ ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ವಿವಿಧೆಡೆ ಸಮಾಜ ಸೇವೆಯಲ್ಲಿ ತೊಡಗಿದ್ದರು. ಆದ್ರೆ ಕೊರೊನಾ ಮಹಾಮಾರಿ ಈ ಸಹೋದರರನ್ನು […]

ಸಮಾಜ ಸೇವೆಯೇ ಈಶ ಸೇವೆ ಎಂದಿದ್ದ ಸೋದರರು ಕೊರೊನಾಗೆ ಬಲಿ, ವಿಶ್ವಾದ್ಯಂತ ಕಂಬನಿ
Guru
Guru| Edited By: |

Updated on:Jul 31, 2020 | 12:14 AM

Share

ಜೋಹಾನ್ಸ್‌ಬರ್ಗ್‌: ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಸಾಮಾಜಿಕ ಕಾರ್ಯಕರ್ತ ಸಹೋದರರಿಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ತಮ್ಮ ಸಾಮಾಜಿಕ ಕಾರ್ಯಗಳಿಂದ ವಿಶ್ವಾದ್ಯಂತ ಪ್ರಖ್ಯಾತರಾಗಿದ್ದ ಅಬ್ಬಾಸ್‌ ಸಯ್ಯದ್‌ ಮತ್ತು ಓಸ್ಮಾನ್‌ ಸಯ್ಯದ್‌ ಸಾವಿನಲ್ಲೂ ಅಗಲದೇ ಒಂದಾಗಿದ್ದಾರೆ.

ಕೊರೊನಾದಿಂದಾಗಿ ಕೊನೆಯುಸಿರೆಳೆದ ಸಹೋದರರು ಹೌದು ಭಾರತ ಮೂಲದ ದಕ್ಷಿಣ ಆಫ್ರಿಕಾದ ಲೆನಸಿಯಾ ನಗರದಲ್ಲಿ ನೆಲೆಿಸಿದ್ದ ಸಯ್ಯದ್‌ ಸಹೋದರರು ಸಾಬರೀ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿ ಅದರ ಮೂಲಕ ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ವಿವಿಧೆಡೆ ಸಮಾಜ ಸೇವೆಯಲ್ಲಿ ತೊಡಗಿದ್ದರು. ಆದ್ರೆ ಕೊರೊನಾ ಮಹಾಮಾರಿ ಈ ಸಹೋದರರನ್ನು ಈಗ ಬಲಿ ಪಡೆದಿದೆ.

ಅಬ್ಬಾಸ್‌ ಸಯ್ಯದ್‌ ಶುಕ್ರವಾರ ಮತ್ತು ಇನ್ನೊಬ್ಬ ಸಹೋದರ ಓಸ್ಮಾನ್‌ ಸಯ್ಯದ್‌ ಶನಿವಾರ ಕೊರೊನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಇಬ್ಬರೂ ಸಹೋದರನ್ನು ಲೆನೆಸಿಯಾದ ರುದ್ರಭೂಮಿಯಲ್ಲಿ ಅಕ್ಕಪಕ್ಕದಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ.

ಚಿಕ್ಕವರಿದ್ದಾಗ ಭಾರತದಲ್ಲಿನ ಅಜ್ಮೇರ್‌ ದರ್ಗಾಕ್ಕೆ ಭೇಟಿ ನೀಡಿದ ನಂತರ ಸಹೋದರರಿಗೆ ಸಮಾಜ ಸೇವೆ ಮಾಡುವ ಪ್ರೇರಣೆಯಾಗಿದೆ. ಆಗಿನಿಂದ ಸಾಬರಿ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿಕೊಂಡು ಬಡ ಜನರ ಸೇವೆಯಲ್ಲಿ ತೊಡಗಿದ್ದರು. ಇಷ್ಟೇ ಅಲ್ಲ ಹರಿಯಾಣಾದ ಪಾನಿಪತ್ ನಲ್ಲಿ ಮಸೀದಿಯೊಂದನ್ನು ಕೂಡಾ ಕಟ್ಟಲು ನೆರವಾಗಿದ್ದರು. ಸಹೋದರಿಬ್ಬರ ಸಾವಿಗೆ ಈಗ ವಿಶ್ವಾದ್ಯಂತ ಕಂಬನಿಗಳ ಮಾಹಾಪೂರವೇ ಹರಿದು ಬರುತ್ತಿದೆ.

Published On - 5:15 pm, Wed, 29 July 20

Follow Us
Guru
Guru
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ