ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕೊರೊನಾ ಅಟ್ಯಾಕ್

ಕರಾಚಿ: ಇಡೀ ವಿಶ್ವದ ಉದ್ದಗಲಕ್ಕೂ ತನ್ನ ಕಬಂಧ ಬಾಹು ಚಾಚಿರೋ ಕೊರೊನಾ, ಎಲ್ಲೆಡೆ ರಣಕೇಕೆ ಹಾಕುತ್ತಿದೆ. ಇದೀಗ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊವಿಡ್-19 ಟೆಸ್ಟ್ ವೇಳೆ ದಾವೂದ್ ಇಬ್ರಾಹಿಂಗೆ ಸೋಂಕು ಪತ್ತೆಯಾಗಿದೆ. ಭಾರತಕ್ಕೆ ಮೋಸ್ಟ್​ ವಾಂಟೆಡ್​ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ, ಪಾಕಿಸ್ತಾನದ ಕರಾಚಿಯಲ್ಲಿದ್ದಾರೆ. ದಾವೂದ್ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದೆ. ಹೀಗಾಗಿ ದಾವೂದ್ ಇಬ್ರಾಹಿಂ ಸೆಕ್ಯೂರಿಟಿ ಗಾರ್ಡ್​ಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕೊರೊನಾ ಅಟ್ಯಾಕ್
ಸಾಧು ಶ್ರೀನಾಥ್​ Edited By:

Updated on: Jun 05, 2020 | 5:53 PM

ಕರಾಚಿ: ಇಡೀ ವಿಶ್ವದ ಉದ್ದಗಲಕ್ಕೂ ತನ್ನ ಕಬಂಧ ಬಾಹು ಚಾಚಿರೋ ಕೊರೊನಾ, ಎಲ್ಲೆಡೆ ರಣಕೇಕೆ ಹಾಕುತ್ತಿದೆ. ಇದೀಗ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊವಿಡ್-19 ಟೆಸ್ಟ್ ವೇಳೆ ದಾವೂದ್ ಇಬ್ರಾಹಿಂಗೆ ಸೋಂಕು ಪತ್ತೆಯಾಗಿದೆ.

ಭಾರತಕ್ಕೆ ಮೋಸ್ಟ್​ ವಾಂಟೆಡ್​ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ, ಪಾಕಿಸ್ತಾನದ ಕರಾಚಿಯಲ್ಲಿದ್ದಾರೆ. ದಾವೂದ್ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದೆ. ಹೀಗಾಗಿ ದಾವೂದ್ ಇಬ್ರಾಹಿಂ ಸೆಕ್ಯೂರಿಟಿ ಗಾರ್ಡ್​ಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

Dawood Ibrahim & His Wife Test Positive For Coronavirus

Published On - 3:47 pm, Fri, 5 June 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us