ಜನ ಓಡಾಡೋ ಜಾಗದಲ್ಲಿ ಶವ ಪೆಟ್ಟಿಗೆ ಇಟ್ಟ ಅಧಿಕಾರಿಗಳು.. ಯಾಕೆ ಗೊತ್ತಾ?

ಜಕಾರ್ತಾ: ಮಹಾಮಾರಿ ಕೊರೊನಾಗೆ ಭಯ ಪಡದ ದೇಶವೇ ಇಲ್ಲ. ಅಷ್ಟರ ಮಟ್ಟಿಗೆ ಈ ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನೇ ತನ್ನ ಕಪಿಮುಷ್ಟಿಯಲ್ಲಿ ಬಂಧಿಸಿ ಹಿಂಸಿಸುತ್ತಿದೆ. ಅದೇ ರೀತಿ ಇಲ್ಲೊಂದು ಕಡೆ ಜನ ಮಹಾಮಾರಿಯನ್ನು ಮರೆತು ಮತ್ತಷ್ಟು ಸಂಕಷ್ಟವನ್ನು ಬರ ಮಾಡಿಕೊಳ್ಳೋದು ಬೇಡ ಅಂತಾ ಹೊಸ ಪ್ರಯತ್ನಕ್ಕೆಅಲ್ಲಿನ ಸರ್ಕಾರ  ಕೈ ಹಾಕಿದೆ. ಕೊರೊನಾ ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಲು ಹೊಸ ಪ್ಲಾನ್ ಮಾಡಿದ್ದಾರೆ. ಕೊರೊನಾದಿಂದ […]

ಜನ ಓಡಾಡೋ ಜಾಗದಲ್ಲಿ ಶವ ಪೆಟ್ಟಿಗೆ ಇಟ್ಟ ಅಧಿಕಾರಿಗಳು.. ಯಾಕೆ ಗೊತ್ತಾ?
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Aug 20, 2020 | 3:14 PM

ಜಕಾರ್ತಾ: ಮಹಾಮಾರಿ ಕೊರೊನಾಗೆ ಭಯ ಪಡದ ದೇಶವೇ ಇಲ್ಲ. ಅಷ್ಟರ ಮಟ್ಟಿಗೆ ಈ ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನೇ ತನ್ನ ಕಪಿಮುಷ್ಟಿಯಲ್ಲಿ ಬಂಧಿಸಿ ಹಿಂಸಿಸುತ್ತಿದೆ. ಅದೇ ರೀತಿ ಇಲ್ಲೊಂದು ಕಡೆ ಜನ ಮಹಾಮಾರಿಯನ್ನು ಮರೆತು ಮತ್ತಷ್ಟು ಸಂಕಷ್ಟವನ್ನು ಬರ ಮಾಡಿಕೊಳ್ಳೋದು ಬೇಡ ಅಂತಾ ಹೊಸ ಪ್ರಯತ್ನಕ್ಕೆಅಲ್ಲಿನ ಸರ್ಕಾರ  ಕೈ ಹಾಕಿದೆ.

ಕೊರೊನಾ ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಲು ಹೊಸ ಪ್ಲಾನ್ ಮಾಡಿದ್ದಾರೆ. ಕೊರೊನಾದಿಂದ ಉಂಟಾಗುವ ಅಪಾಯದ ಬಗ್ಗೆ ಜನರಿಗೆ ಸದಾ ನೆನಪಾಗಲಿ ಎಂದು ಜಕಾರ್ತಾದಲ್ಲಿ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಖಾಲಿ ಶವ ಪೆಟ್ಟಿಗೆಗಳನ್ನು ಇಲ್ಲಿನ ಅಧಿಕಾರಿಗಳು ಇರಿಸಿದ್ದಾರೆ. ಇದರಿಂದ ಕೊರೊನಾವನ್ನು ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶವನ್ನು ಸಾರಲು ಹೊರಟಿದ್ದಾರೆ.

ಜಕಾರ್ತಾ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿದೆ. ಪ್ರದರ್ಶನಕ್ಕೆ ಇಟ್ಟಿರುವ ಖಾಲಿ ಶವ ಪೆಟ್ಟಿಗೆಯ ಮೇಲೆ ಅಲ್ಲಿನ ಸೋಂಕಿತರ ಸಂಖ್ಯೆ ಹಾಗೂ ಇತ್ತೀಚಿನ ಸ್ಥಳೀಯ ಜಿಲ್ಲೆಯ ಸೋಂಕು ಮತ್ತು ಸಾವಿನ ಪ್ರಮಾಣವನ್ನು ಬಿಂಬಿಸಲಾಗಿದೆ. ಶವ ಪೆಟ್ಟಿಗೆ ಮುಂದೆ ಪಿಪಿಟಿ ಕಿಟ್, ಫೇಸ್ ಶೀಟ್ ಧರಿಸಿರುವ ಗೊಂಬೆಯನ್ನು ಸಹ ಇರಿಸಲಾಗಿದೆ.

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ