ತಾಂತ್ರಿಕ ಸಮಸ್ಯೆಯಿಂದ 180 ಪ್ರಯಾಣಿಕರಿದ್ದ ಉಕ್ರೇನ್‌ನ ವಿಮಾನ ಪತನ
ದುಬೈ: 180 ಪ್ರಯಾಣಿಕರು ಮತ್ತು ಸಿಬ್ಬಂದಿಯಿದ್ದ ಉಕ್ರೇನ್‌ನ ವಿಮಾನ ಪತನವಾಗಿದೆ. ಉಕ್ರೇನ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್‌ಗೆ ಸೇರಿದ ಬೋಯಿಂಗ್ 737 ವಿಮಾನ ಇರಾನ್‌ನ ಇಮಾಂ ಖಮೇನಿ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ. ಈ ದುರಂತಕ್ಕೆ ತಾಂತ್ರಿಕ ಸಮಸ್ಯೆಯೇ ಕಾರಣ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. We are following reports that a Ukrainian 737-800 has crashed shortly after takeoff from Tehran. #PS752 departed Tehran at […]
ದುಬೈ: 180 ಪ್ರಯಾಣಿಕರು ಮತ್ತು ಸಿಬ್ಬಂದಿಯಿದ್ದ ಉಕ್ರೇನ್‌ನ ವಿಮಾನ ಪತನವಾಗಿದೆ. ಉಕ್ರೇನ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್‌ಗೆ ಸೇರಿದ ಬೋಯಿಂಗ್ 737 ವಿಮಾನ ಇರಾನ್‌ನ ಇಮಾಂ ಖಮೇನಿ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ.
ಈ ದುರಂತಕ್ಕೆ ತಾಂತ್ರಿಕ ಸಮಸ್ಯೆಯೇ ಕಾರಣ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
We are following reports that a Ukrainian 737-800 has crashed shortly after takeoff from Tehran. #PS752 departed Tehran at 02:42UTC. Last ADS-B data received at 02:44UTC. https://t.co/qXWHUPGDTu pic.twitter.com/vuAi6TOqTp
— Flightradar24 (@flightradar24) January 8, 2020
Published On - 9:48 am, Wed, 8 January 20