AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯತೊಲ್ಲಾ ಅಲಿ ಖಮನೈ ಪುತ್ರನಿಗೆ ಇರಾನ್​​ ಸರ್ವೋಚ್ಚ ನಾಯಕನ ಪಟ್ಟ: ಟ್ರಂಪ್​​ ಮಹತ್ವದ ಎಚ್ಚರಿಕೆ

ಇರಾನ್‌ನ 'ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್' ಅಯತೊಲ್ಲಾ ಸಯ್ಯದ್ ಮೊಜ್ತಬಾ ಹೊಸೇನಿ ಖಮೇನಿ ಅವರನ್ನು ನೂತನ ಪರಮೋಚ್ಚ ನಾಯಕನಾಗಿ ನೇಮಿಸಿದೆ. ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಲಿ ಖಮೇನಿ ಹತರಾದ ನಂತರ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ. ಮೊಜ್ತಬಾ ಅವರ ನೇಮಕಾತಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇರಾನ್ ಮೇಲಿನ ದಾಳಿಗಳು ಮುಂದುವರಿದಿವೆ. ಆದರೂ, ಇರಾನ್ ಆಕ್ರಮಣಕಾರರಿಗೆ ತಕ್ಕ ಪ್ರತ್ಯುತ್ತರ ನೀಡಲು ಸಿದ್ಧವಾಗಿದೆ.

ಆಯತೊಲ್ಲಾ ಅಲಿ ಖಮನೈ ಪುತ್ರನಿಗೆ ಇರಾನ್​​ ಸರ್ವೋಚ್ಚ ನಾಯಕನ ಪಟ್ಟ: ಟ್ರಂಪ್​​ ಮಹತ್ವದ ಎಚ್ಚರಿಕೆ
ಮೊಜ್ತಬಾ ಖಮೇನಿ
ಅಕ್ಷಯ್​ ಪಲ್ಲಮಜಲು​​
|

Updated on: Mar 09, 2026 | 4:13 PM

Share

ಟೆಹ್ರಾನ್ಮ, ಮಾ.9: ಇಸ್ರೇಲ್​​​​, ಅಮೆರಿಕ ದಾಳಿಯಲ್ಲಿ ತಮ್ಮ ಪರಮೋಚ್ಚ ನಾಯಕ ಕಳೆದುಕೊಂಡಿರುವ ಇರಾನ್​​, ಇದೀಗ ಹೊಸ ನಾಯಕನನ್ನು ಆಯ್ಕೆ ಮಾಡಿದೆ. ಆದರೆ ಈ ಆಯ್ಕೆಗೆ ಅಮೆರಿಕ ಆಕ್ರೋಶ ವ್ಯಕ್ತಪಡಿಸಿದೆಇರಾನ್‌ನ ‘ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್’ ಸೋಮವಾರ ಮಧ್ಯರಾತ್ರಿ ಮಹತ್ವದ ಘೋಷಣೆ ಮಾಡಿದ್ದು, ಅಯತೊಲ್ಲಾ ಸಯ್ಯದ್ ಮೊಜ್ತಬಾ ಹೊಸೇನಿ ಖಮೇನಿ (Mojtaba Khamenei) ಅವರನ್ನು ದೇಶದ ನೂತನ ಪರಮೋಚ್ಚ ನಾಯಕನನ್ನಾಗಿ ನೇಮಿಸಿದೆ. ಕಳೆದ ವಾರ ಅಮೆರಿಕ-ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಹತರಾದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.

88 ಸದಸ್ಯರನ್ನೊಳಗೊಂಡ ಧರ್ಮಗುರುಗಳ ಮಂಡಳಿಯು ಮೊಜ್ತಬಾ ಅವರ ಪರವಾಗಿ ಬಹುಮತದ ತೀರ್ಪು ನೀಡಿದೆ. ಇವರು ಇರಾನ್‌ನ ಭದ್ರತಾ ಪಡೆಗಳು ಮತ್ತು ವ್ಯಾಪಾರ ವಲಯದಲ್ಲಿ ಅಪಾರ ಪ್ರಭಾವ ಹೊಂದಿದ್ದಾರೆ. ಮೊಜ್ತಬಾ ಅವರ ನೇಮಕಾತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ನಮ್ಮ ಅನುಮೋದನೆ ಇಲ್ಲದೆ ಅವರು ಹೆಚ್ಚು ಕಾಲ ಅಧಿಕಾರದಲ್ಲಿ ಇರಲು ಸಾಧ್ಯವಿಲ್ಲ” ಎಂದು ಟ್ರಂಪ್ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಮರಿಯಾನಾ ಎಲ್. ನೈಶುಲರ್‌ ಚೆನ್ನೈನ ಯುಎಸ್ ಕಾನ್ಸಲ್ ಜನರಲ್ ಆಗಿ ಅಧಿಕಾರ ಸ್ವೀಕಾರ

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದ ದಾಳಿ ಮುಂದುವರಿದಿದ್ದು, ಈವರೆಗೆ ಸುಮಾರು 1,332 ಇರಾನ್ ನಾಗರಿಕರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಇರಾನ್‌ನ ತೈಲ ಘಟಕಗಳ ಮೇಲೆ ಇಸ್ರೇಲ್ ಸರಣಿ ಬಾಂಬ್ ದಾಳಿ ನಡೆಸುತ್ತಿದೆ. ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಗರ್ ಖಾಲಿಬಾಫ್ ಅವರು, ತಾವು ಶರಣಾಗುವುದಿಲ್ಲ ಮತ್ತು ಆಕ್ರಮಣಕಾರರಿಗೆ ತಕ್ಕ ಶಿಕ್ಷೆ ನೀಡಲಾಗುವುದು ಎಂದು ಗುಡುಗಿದ್ದಾರೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!