ಘನಘೋರ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್​​, ಅಮಾಯಕ ಯುವತಿಯನ್ನು ಗುಂಡಿಕ್ಕಿ ಕೊಂದ ಹಮಾಸ್​​

ಹಮಾಸ್​​​ ಉಗ್ರನೊಬ್ಬ ಇಸ್ರೇಲ್​​​​ ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಅಕ್ಟೋಬರ್​​​ 7ರಂದು ಹಮಾಸ್​​ ಉಗ್ರರು ಇಸ್ರೇಲ್​​​ ಮೇಲೆ ರಾಕೆಟ್​​​ ದಾಳಿ ಮಾಡಿದ್ದಾರೆ. ಇದರ ಜತೆಗೆ ಇಸ್ರೇಲ್​​​ನ ಹೊರಂಗಣದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೆಯು ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬಂದೂಕುಧಾರಿಯೊಬ್ಬ ಯುವತಿಯೊಬ್ಬನ್ನು ಅಟ್ಟಾಡಿಸಿಕೊಂಡು ಹೋಗಿ, ಗುಂಡಿಕ್ಕಿ ಕೊಂದಿದ್ದಾನೆ.

ಘನಘೋರ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್​​, ಅಮಾಯಕ ಯುವತಿಯನ್ನು ಗುಂಡಿಕ್ಕಿ ಕೊಂದ ಹಮಾಸ್​​
ವೈರಲ್​​​ ವಿಡಿಯೋ
Follow us
|

Updated on: Nov 21, 2023 | 12:19 PM

ಹಮಾಸ್​​ ಉಗ್ರರು (hamasa) ಎಷ್ಟು ಕ್ರೂರಿಗಳು ಎಂಬುದನ್ನು ಈ ವಿಡಿಯೋವನ್ನು ನೋಡಿದ್ರೆ ನಿಮ್ಗೆ ತಿಳಿಯಬಹುದು. ಇಸ್ರೇಲ್​​​ ಒಂದು ಘನಘೋರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಹಮಾಸ್​​​ ಉಗ್ರನೊಬ್ಬ ಇಸ್ರೇಲ್ (israel)​​​​ ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಅಕ್ಟೋಬರ್​​​ 7ರಂದು ಹಮಾಸ್​​ ಉಗ್ರರು ಇಸ್ರೇಲ್​​​ ಮೇಲೆ ರಾಕೆಟ್​​​ ದಾಳಿ ಮಾಡಿದ್ದಾರೆ. ಇದರ ಜತೆಗೆ ಇಸ್ರೇಲ್​​​ನ ಹೊರಂಗಣದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೆಯು ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬಂದೂಕುಧಾರಿಯೊಬ್ಬ ಯುವತಿಯೊಬ್ಬನ್ನು ಅಟ್ಟಾಡಿಸಿಕೊಂಡು ಹೋಗಿ, ಗುಂಡಿಕ್ಕಿ ಕೊಂದಿದ್ದಾನೆ. ಇದೀಗ ಈ ವಿಡಿಯೋವನ್ನು ಇಸ್ರೇಲ್​​​​ ಬಿಡುಗಡೆ ಮಾಡಿದೆ.

ಈ ವಿಡಿಯೋವನ್ನು ಎಕ್ಸ್​​ನಲ್ಲಿ ಇಸ್ರೇಲ್​​ ವಿದೇಶಾಂಗ ಸಚಿವಾಲಯ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಯುವತಿಯೊಬ್ಬಳನ್ನು ಬಂದೂಕುಧಾರಿಯೊಬ್ಬ ಅಟ್ಟಾಡಿಸಿಕೊಂಡು ಬಂದಿದ್ದಾನೆ. ಈ ಸಮಯದಲ್ಲಿ ಯುವತಿ, ತೊಂದರೆ ಮಾಡದಂತೆ ಅಂಗಲಾಚಿದರು, ಕ್ರೂರಿ ಹಮಾಸ್​​​​​ ಬಂದೂಕುಧಾರಿ ಆಕೆಯ ಮಾತನ್ನು ಕೇಳದೆ ಶೂಟ್​​​ ಮಾಡಿದ್ದಾನೆ.

ಇದನ್ನೂ ಓದಿ: ಗಾಜಾದ ವೆಸ್ಟ್​ ಬ್ಯಾಂಕ್​ನ ಅಲ್​-ಅನ್ಸಾರ್​ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಇಸ್ರೇಲ್​​​ ಬಿಡುಗಡೆ ಮಾಡಿದ ವಿಡಿಯೋ: ಈ ವಿಡಿಯೋ ಕ್ರೂರವಾಗಿದ್ದು, ವೀಕ್ಷಕರಿಗೆ ಎಚ್ಚರಿಕೆ

ಹಮಾಸ್​​​ ಉಗ್ರರು ದಾಳಿ ಮಾಡುತ್ತಿದ್ದಂತೆ ಅಲ್ಲಿಂದ ಅನೇಕ ಜನರ ಓಡಲು ಶುರು ಮಾಡುತ್ತಾರೆ. ಈ ಸಮಯದಲ್ಲಿ ಈ ಯುವತಿ ಮಾತ್ರ ಹಮಾಸ್​​​ ಕೈ ಸಿಲುಕಿಕೊಳ್ಳುತ್ತಾಳೆ. ಈ ವಿಡಿಯೋವನ್ನು ಹಂಚಿಕೊಂಡ ನಂತರ ಇಸ್ರೇಲ್​​​ ಇದು ಹಮಾಸ್​​ ಮಾಡಿದ ಘೋರ ಅನ್ಯಾಯ, ಇದನ್ನು ಖಂಡಿತ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ದೃಶ್ಯ ಇಸ್ರೇಲ್​​​ನ ಕಿಬ್ಬುಟ್ಜ್ ಅಲ್ಯುಮಿಮ್ ಬಳಿ, ರಸ್ತೆಯ ಲೇಔಟ್ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್