Japan Earthquake: ಜಪಾನ್​ನಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ ಇಲ್ಲ

ಜಪಾನ್​ನಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆ ನೀಡಲಾಗಿದೆ.

Japan Earthquake: ಜಪಾನ್​ನಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ ಇಲ್ಲ
ಭೂಕಂಪ
Follow us
ನಯನಾ ರಾಜೀವ್
|

Updated on:Jan 09, 2024 | 2:56 PM

ಜಪಾನ್​ನಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ.  ಜನವರಿ 1 ರಂದು ಮಧ್ಯ ಜಪಾನ್‌ನ ಕೆಲವು ಭಾಗಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. ಭೂಕಂಪದಲ್ಲಿ ಸತ್ತವರ ಸಂಖ್ಯೆ 200 ದಾಟಿದೆ, ಮತ್ತು 100 ಕ್ಕಿಂತ ಹೆಚ್ಚು ಜನರು ಇನ್ನೂ ಪತ್ತೆಯಾಗಿಲ್ಲ. ಹೊಸ ವರ್ಷದಂದು 7.5 ತೀವ್ರತೆಯ ಭೂಕಂಪದಿಂದಾಗಿ ಕಟ್ಟಡಗಳು ನಾಶವಾಗಿದ್ದವು. ಬೆಂಕಿ ಕೂಡ ಹೊತ್ತಿಕೊಂಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:52 pm, Tue, 9 January 24

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ

ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು