ಜಪಾನ್ನಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ. ಜನವರಿ 1 ರಂದು ಮಧ್ಯ ಜಪಾನ್‌ನ ಕೆಲವು ಭಾಗಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. ಭೂಕಂಪದಲ್ಲಿ ಸತ್ತವರ ಸಂಖ್ಯೆ 200 ದಾಟಿದೆ, ಮತ್ತು 100 ಕ್ಕಿಂತ ಹೆಚ್ಚು ಜನರು ಇನ್ನೂ ಪತ್ತೆಯಾಗಿಲ್ಲ. ಹೊಸ ವರ್ಷದಂದು 7.5 ತೀವ್ರತೆಯ ಭೂಕಂಪದಿಂದಾಗಿ ಕಟ್ಟಡಗಳು ನಾಶವಾಗಿದ್ದವು. ಬೆಂಕಿ ಕೂಡ ಹೊತ್ತಿಕೊಂಡಿತ್ತು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:52 pm, Tue, 9 January 24