AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shinjo Abe: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ

ಭಾಷಣ ಮಾಡುತ್ತಿದ್ದಾಗ ಶಿಂಜೊ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Shinjo Abe: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ
ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ
TV9 Web
| Edited By: |

Updated on:Jul 08, 2022 | 11:25 AM

Share

ಟೊಕಿಯೊ: ಜಪಾನ್​ನ ಮಾಜಿ ಪ್ರಧಾನಿ ಶಿಂಜೊ ಅಬೆ (Shinjo Abe Shot) ಅವರ ಮೇಲೆ ಅಶ್ಚಿಮ ಜಪಾನ್​ನ ನಾರಾ ಎಂಬಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡೇಟಿನಿಂದ ಕುಸಿದುಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಎನ್​ಎಚ್​ಕೆ ಮಾಧ್ಯಮ ವರದಿ ಮಾಡಿದೆ. ಭಾಷಣ ಮಾಡುತ್ತಿದ್ದಾಗ ಶಿಂಜೊ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಶಂಕಿತ ಹಂತಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಎದೆಯ ಭಾಗಕ್ಕೆ ಗುಂಡು ತಾಗಿದ್ದು, ಅಬೆ ಅವರು ಪ್ರಜ್ಞೆ ತಪ್ಪಿದರು. ಅವರಿಗೆ ಹೃದಯಘಾತವಾಗಿರಬಹುದು ಎಂದು ‘ಕ್ಯೋಡೊ ನ್ಯೂಸ್’ ಜಾಲತಾಣ ವರದಿ ಮಾಡಿದೆ. ಜಪಾನ್​ನ ಸ್ಥಳೀಯ ಕಾಲಮಾನ ಶುಕ್ರವಾರ ಬೆಳಿಗ್ಗೆ 11:30ಕ್ಕೆ (ಭಾರತೀಯ ಕಾಲಮಾನ ಜುಲೈ 8:29) ಈ ಘಟನೆ ನಡೆದಿದೆ. ನಾರಾ ನಗರದ ಬೀದಿಯಲ್ಲಿ ಅಬೆ ಅವರು ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ.

ಗುಂಡೇಟಿನಿಂದ ಅವರ ದೇಹಸ್ಥಿತಿ ಕ್ಷೀಣಿಸುತ್ತಿದ್ದು, ಚಿಂತಾಜನಕವಾಗಿದೆ. ಶಿಂಜೋ ಆರೋಗ್ಯ ಬಗ್ಗೆ ಜಪಾನ್ ಪ್ರಧಾನಿ ಕಿಶಿಡಾ ಮಾಹಿತಿ ನೀಡಿದ್ದು, ಶಿಂಜೋ ಅಬೆ ಉಳಿಸಿಕೊಳ್ಳಲು ವೈದ್ಯರು ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದ್ದಾರೆ. ಶಿಂಜೋ ಅಬೆ ಗುಣಮುಖರಾಗಬೇಕೆಂದು ಎಲ್ಲರೂ ಪ್ರಾರ್ಥಿಸಬೇಕೆಂದು ಮನವಿ ಮಾಡಿದ್ದಾರೆ.

Published On - 8:44 am, Fri, 8 July 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ