AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jimmy Carter Death: ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ನಿಧನ

ಅಮೆರಿಕದ 39 ನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರು 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 1977 ರಿಂದ 1981 ರವರೆಗೆ ಅಮೆರಿಕದ ಅಧ್ಯಕ್ಷರಾಗಿದ್ದರು. ಅಕ್ಟೋಬರ್ 1, 1924 ರಂದು ಜನಿಸಿದ ಕಾರ್ಟ್ ಅವರಿಗೆ 2002 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು. ಕಾರ್ಟರ್ 1977 ರಲ್ಲಿ R. ಫೋರ್ಡ್ ಅವರನ್ನು ಸೋಲಿಸುವ ಮೂಲಕ ಅಧ್ಯಕ್ಷರಾದರು.

Jimmy Carter Death: ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ನಿಧನ
ಜಿಮ್ಮಿ ಕಾರ್ಟರ್ Image Credit source: ABC News
ನಯನಾ ರಾಜೀವ್
|

Updated on: Dec 30, 2024 | 7:51 AM

Share

ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್(Jimmy Carter )ತಮ್ಮ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಾರ್ಟರ್ ಅಮೆರಿಕದ ಇತಿಹಾಸದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಅಧ್ಯಕ್ಷರಾಗಿದ್ದರು. ಅಧ್ಯಕ್ಷರಾಗಿದ್ದಾಗ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು.ಜಿಮ್ಮಿ ಕಾರ್ಟರ್ ಮೆಲನೋಮಾ ಎಂಬ ಚರ್ಮದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅಕ್ಟೋಬರ್ 1, 1924 ರಂದು ಜಾರ್ಜಿಯಾದಲ್ಲಿ ಜನಿಸಿದ್ದ ಜಿಮ್ಮಿ ಕಾರ್ಟರ್ ಅಮೆರಿಕದ 39 ನೇ ಅಧ್ಯಕ್ಷರಾಗಿದ್ದರು.

ಅವರ ತಂದೆ ಕೃಷಿಕರಾಗಿದ್ದರು. ಜಿಮ್ಮಿ ಕಾರ್ಟರ್ ಅವರು 1976 ರಿಂದ 1980 ರವರೆಗೆ ಯುನೈಟೆಡ್ ಸ್ಟೇಟ್ಸ್ನ 39 ನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಅಧ್ಯಕ್ಷರಾಗುವ ಮೊದಲು, ಅವರು ಯುನೈಟೆಡ್ ಸ್ಟೇಟ್ಸ್ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿದರು, ಜಾರ್ಜಿಯಾದಲ್ಲಿ ಸೆನೆಟರ್ ಆಗಿದ್ದರು ಮತ್ತು ಜಾರ್ಜಿಯಾದ ಗವರ್ನರ್ ಆಗಿದ್ದರು. ಅವರ ಅಧ್ಯಕ್ಷೀಯ ಅಧಿಕಾರಾವಧಿಯ ನಂತರ, ಅವರು ಮಾನವ ಹಕ್ಕುಗಳ ಸಂಘಟನೆಗಳು ಮತ್ತು ದತ್ತಿ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದ್ದರು.

ಅಧ್ಯಕ್ಷ ಸ್ಥಾನವನ್ನು ತೊರೆದ ಒಂದು ವರ್ಷದ ನಂತರ ಅವರು ‘ಕಾರ್ಟರ್ ಸೆಂಟರ್’ ಎಂಬ ಹೆಸರಿನ ದತ್ತಿಯನ್ನು ಸ್ಥಾಪಿಸಿದರು. ಚುನಾವಣೆಗಳಲ್ಲಿ ಪಾರದರ್ಶಕತೆ ತರುವಲ್ಲಿ, ಮಾನವ ಹಕ್ಕುಗಳನ್ನು ಬೆಂಬಲಿಸುವಲ್ಲಿ ಮತ್ತು ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಬಲಪಡಿಸುವಲ್ಲಿ ಚಾರಿಟಿ ಪ್ರಮುಖ ಪಾತ್ರ ವಹಿಸಿದೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಭಾರತೀಯರ ವಿರುದ್ಧ ಜನಾಂಗೀಯ ದಾಳಿಗೆ ಕಾರಣವೇನು?; ವಿವಾದ ಹುಟ್ಟಿದ್ದು ಹೇಗೆ?

ಅವರಿಗೆ 2022ರಲ್ಲಿ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. 1982 ರಲ್ಲಿ, ಕಾರ್ಟರ್ ಅಟ್ಲಾಂಟಾ, ಜಾರ್ಜಿಯಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಕಾರ್ಟರ್  ಸೆಂಟರ್ ಸ್ಥಾಪಿಸಿದರು, ಇದು ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಮೇಲೆ ಕಾರ್ಯನಿರ್ವಹಿಸುತ್ತದೆ.

ಜೇಮ್ಸ್ ಅರ್ಲ್ ಕಾರ್ಟರ್ ಜೂನಿಯರ್ ಅಕ್ಟೋಬರ್ 1, 1924 ರಂದು ಪ್ಲೇನ್ಸ್‌ನಲ್ಲಿ ಜನಿಸಿದರು. ಅವರ ತಂದೆ ಕೃಷಿಕರಾಗಿದ್ದರು. ಅವರು ಪುಸ್ತಕಗಳು ಮತ್ತು ಅವರ ಬ್ಯಾಪ್ಟಿಸ್ಟ್ ಧರ್ಮವನ್ನು ಪ್ರೀತಿಸುತ್ತಿದ್ದರು. ಅವರು ಯುಎಸ್ ನೇವಲ್ ಅಕಾಡೆಮಿಯಲ್ಲಿ ಪರಮಾಣು ವಿಜ್ಞಾನವನ್ನು ಅಧ್ಯಯನ ಮಾಡಿದರು ಮತ್ತು 1946 ರಲ್ಲಿ ಡಿಸ್ಟಿಂಕ್ಷನ್‌ನಲ್ಲಿ ಪದವಿ ಪಡೆದರು.

ಅದೇ ವರ್ಷ, ಅವರು ರೊಸಾಲಿನ್ ಸ್ಮಿತ್ ಅವರನ್ನು ವಿವಾಹವಾದರು. ಅವರ ಪತ್ನಿ ನವೆಂಬರ್ 19, 2023 ರಂದು 96 ನೇ ವಯಸ್ಸಿನಲ್ಲಿ ನಿಧನರಾದರು. ಅವರಿಗೆ ಮಕ್ಕಳಾದ ಜ್ಯಾಕ್, ಚಿಪ್, ಜೆಫ್ ಮತ್ತು ಆಮಿ ಜೊತೆಗೆ, ಕಾರ್ಟರ್ 11 ಮೊಮ್ಮಕ್ಕಳು ಮತ್ತು 14 ಮರಿಮಕ್ಕಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು