AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈ ಬೈ ಟ್ರಂಪ್​? ಶ್ವೇತಭವನ ಹೊಸ್ತಿಲಲ್ಲಿ ಜೋ ಬೈಡನ್.. 46ನೇ ಅಧ್ಯಕ್ಷರಾಗಿ ಆಯ್ಕೆ ನಿಚ್ಚಳ

[svt-event title=”ಜೋಸೆಫ್ ಬೈಡನ್ ಅಮೇರಿಕಾದ 46ನೇ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತ” date=”07/11/2020,12:01PM” class=”svt-cd-green” ] US polls have been tough but we’ve to remain calm.I don’t care how hard ppl try to stop it,I won’t let it happen.We hold strong views in democracy but purpose of politics is to work for nation. We may be opponents but we ain’t […]

ಬೈ ಬೈ ಟ್ರಂಪ್​? ಶ್ವೇತಭವನ ಹೊಸ್ತಿಲಲ್ಲಿ ಜೋ ಬೈಡನ್.. 46ನೇ ಅಧ್ಯಕ್ಷರಾಗಿ ಆಯ್ಕೆ ನಿಚ್ಚಳ
KUSHAL V
|

Updated on:Nov 07, 2020 | 12:09 PM

Share

[svt-event title=”ಜೋಸೆಫ್ ಬೈಡನ್ ಅಮೇರಿಕಾದ 46ನೇ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತ” date=”07/11/2020,12:01PM” class=”svt-cd-green” ]

[/svt-event] ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತಎಣಿಕೆ ಭರದಲ್ಲಿ ಸಾಗಿದೆ. ಸದ್ಯ ಬೈಡನ್, ಜಾರ್ಜಿಯಾ, ಪೆನ್ಸಿಲ್ವೇನಿಯಾ ರಾಜ್ಯಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದೀಗ, ಗೆಲುವಿನ ಹೊಸ್ತಿಲಲ್ಲಿರುವ ಡೆಮಾಕ್ರಟಿಕ್ ಅಭ್ಯರ್ಥಿ ಜೋ ಬೈಡನ್ ಅಮೆರಿಕಾದ 46ನೇ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಎದ್ದು ಕಾಣುತ್ತಿದೆ.

ಸದ್ಯ, ಅಧ್ಯಕ್ಷರ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಇತ್ತ, ಜೋ ಬೈಡನ್ ನಿವಾಸದ ಮೇಲೆ ವಿಮಾನ ಹಾರಾಟವನ್ನು ನಿಷೇಧ ಮಾಡಲಾಗಿದೆ. ಜೊತೆಗೆ, ದೆಲವರ್‌ನಲ್ಲಿರುವ ಅವರ ನಿವಾಸಕ್ಕೆ ಸೀಕ್ರೆಟ್ ಸರ್ವಿಸ್ ಪಡೆ ಭದ್ರತೆ ಸಹ ಹೆಚ್ಚಿಸಿದೆ.

Published On - 12:03 pm, Sat, 7 November 20

Follow Us
KUSHAL V
KUSHAL V
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ