ಬೈ ಬೈ ಟ್ರಂಪ್​? ಶ್ವೇತಭವನ ಹೊಸ್ತಿಲಲ್ಲಿ ಜೋ ಬೈಡನ್.. 46ನೇ ಅಧ್ಯಕ್ಷರಾಗಿ ಆಯ್ಕೆ ನಿಚ್ಚಳ

[svt-event title=”ಜೋಸೆಫ್ ಬೈಡನ್ ಅಮೇರಿಕಾದ 46ನೇ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತ” date=”07/11/2020,12:01PM” class=”svt-cd-green” ] [/svt-event] ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತಎಣಿಕೆ ಭರದಲ್ಲಿ ಸಾಗಿದೆ. ಸದ್ಯ ಬೈಡನ್, ಜಾರ್ಜಿಯಾ, ಪೆನ್ಸಿಲ್ವೇನಿಯಾ ರಾಜ್ಯಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದೀಗ, ಗೆಲುವಿನ ಹೊಸ್ತಿಲಲ್ಲಿರುವ ಡೆಮಾಕ್ರಟಿಕ್ ಅಭ್ಯರ್ಥಿ ಜೋ ಬೈಡನ್ ಅಮೆರಿಕಾದ 46ನೇ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಎದ್ದು ಕಾಣುತ್ತಿದೆ. ಸದ್ಯ, ಅಧ್ಯಕ್ಷರ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಇತ್ತ, ಜೋ ಬೈಡನ್ ನಿವಾಸದ ಮೇಲೆ ವಿಮಾನ ಹಾರಾಟವನ್ನು ನಿಷೇಧ ಮಾಡಲಾಗಿದೆ. […]

ಬೈ ಬೈ ಟ್ರಂಪ್​? ಶ್ವೇತಭವನ ಹೊಸ್ತಿಲಲ್ಲಿ ಜೋ ಬೈಡನ್.. 46ನೇ ಅಧ್ಯಕ್ಷರಾಗಿ ಆಯ್ಕೆ ನಿಚ್ಚಳ

Updated on: Nov 07, 2020 | 12:09 PM

[svt-event title=”ಜೋಸೆಫ್ ಬೈಡನ್ ಅಮೇರಿಕಾದ 46ನೇ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತ” date=”07/11/2020,12:01PM” class=”svt-cd-green” ]

[/svt-event]
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತಎಣಿಕೆ ಭರದಲ್ಲಿ ಸಾಗಿದೆ. ಸದ್ಯ ಬೈಡನ್, ಜಾರ್ಜಿಯಾ, ಪೆನ್ಸಿಲ್ವೇನಿಯಾ ರಾಜ್ಯಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದೀಗ, ಗೆಲುವಿನ ಹೊಸ್ತಿಲಲ್ಲಿರುವ ಡೆಮಾಕ್ರಟಿಕ್ ಅಭ್ಯರ್ಥಿ ಜೋ ಬೈಡನ್ ಅಮೆರಿಕಾದ 46ನೇ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಎದ್ದು ಕಾಣುತ್ತಿದೆ.

ಸದ್ಯ, ಅಧ್ಯಕ್ಷರ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಇತ್ತ, ಜೋ ಬೈಡನ್ ನಿವಾಸದ ಮೇಲೆ ವಿಮಾನ ಹಾರಾಟವನ್ನು ನಿಷೇಧ ಮಾಡಲಾಗಿದೆ. ಜೊತೆಗೆ, ದೆಲವರ್‌ನಲ್ಲಿರುವ ಅವರ ನಿವಾಸಕ್ಕೆ ಸೀಕ್ರೆಟ್ ಸರ್ವಿಸ್ ಪಡೆ ಭದ್ರತೆ ಸಹ ಹೆಚ್ಚಿಸಿದೆ.

Published On - 12:03 pm, Sat, 7 November 20

KUSHAL V
Loading...
Unable to load recommendations.
Follow Us