Kabul Earthquake: ಕಾಬೂಲ್ನಲ್ಲಿ 4.3 ತೀವ್ರತೆಯ ಭೂಕಂಪ
ಕಾಬೂಲ್ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ, ಮುಂಜಾನೆ 5:49ಕ್ಕೆ ಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪವು ಇಂದು ಬೆಳಗ್ಗೆ 5:49 ಕ್ಕೆ ಅಫ್ಘಾನಿಸ್ತಾನದ ಕಾಬೂಲ್‌ನಿಂದ 85 ಕಿಮೀ ಪೂರ್ವಕ್ಕೆ ಅಪ್ಪಳಿಸಿತು ಎಂದು NCS ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ.

ಸೋಮವಾರ, ಮಾರ್ಚ್ 27 ರಂದು ಅಫ್ಘಾನಿಸ್ತಾನದ ತಖರ್ ಪ್ರಾಂತ್ಯದ ಫರ್ಖರ್ ಜಿಲ್ಲೆಯ ದಕ್ಷಿಣಕ್ಕೆ 25 ಕಿಲೋಮೀಟರ್ ದೂರದಲ್ಲಿ ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದ ಎರಡು ದಿನಗಳ ನಂತರ ಇದು ಸಂಭವಿಸಿದೆ.
ಮತ್ತಷ್ಟು ಓದಿ: Rajasthan Earthquake: ರಾಜಸ್ಥಾನದ ಬಿಕಾನೇರ್ನಲ್ಲಿ ಕಂಪಿಸಿದ ಭೂಮಿ, 4.2 ತೀವ್ರತೆ ದಾಖಲು
ಕಾಬೂಲ್ನ ಉತ್ತರ ಮತ್ತು ಈಶಾನ್ಯ ಪ್ರದೇಶಗಳು ಹಿಮಕುಸಿತಗಳು, ಭೂಕುಸಿತಗಳು, ಭೂಕಂಪಗಳು ಮತ್ತು ಪ್ರವಾಹಗಳಂತಹ ವಿಪತ್ತುಗಳಿಗೆ ಗುರಿಯಾಗುತ್ತಿವೆ. ಅಫ್ಘಾನಿಸ್ತಾನವನ್ನು 2021ರಲ್ಲಿ ತಾಲಿಬಾನ್ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಅನೇಕ ನಷ್ಟಗಳು ಸಂಭವಿಸಿವೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ