AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UK PM Rishi Sunak: ರಿಷಿ ಸುನಕ್​ರನ್ನು ಬ್ರಿಟನ್​ನ ಅಧಿಕೃತ ಪ್ರಧಾನ ಮಂತ್ರಿಯಾಗಿ ನೇಮಿಸಿದ ಕಿಂಗ್ ಚಾರ್ಲ್ಸ್ III

ಕಿಂಗ್ ಚಾರ್ಲ್ಸ್ III ಅಧಿಕೃತವಾಗಿ ರಿಷಿ ಸುನಕ್ ಅವರನ್ನು ಬ್ರಿಟನ್ ನ ಪ್ರಧಾನ ಮಂತ್ರಿಯಾಗಿ ನೇಮಿಸಿದರು.

UK PM Rishi Sunak:  ರಿಷಿ ಸುನಕ್​ರನ್ನು ಬ್ರಿಟನ್​ನ ಅಧಿಕೃತ ಪ್ರಧಾನ ಮಂತ್ರಿಯಾಗಿ ನೇಮಿಸಿದ ಕಿಂಗ್ ಚಾರ್ಲ್ಸ್ III
TV9 Web
| Edited By: |

Updated on:Oct 25, 2022 | 4:59 PM

Share

ರಿಷಿ ಸುನಕ್ ಅವರನ್ನು ಬ್ರಿಟನ್​ನ ಪ್ರಧಾನಿಯನ್ನಾಗಿ ಕಿಂಗ್ ಚಾರ್ಲ್ಸ್​ III ಅಧಿಕೃತವಾಗಿ ಘೋಷಿಸಿದ್ದಾರೆ. ಮೊದಲ ಬಾರಿಗೆ ಓರ್ವ ಭಾರತೀಯ ಮೂಲದ ವ್ಯಕ್ತಿ ಬ್ರಿಟನ್ ಪ್ರಧಾನಿಯಾಗಿದ್ದು ಮಾತ್ರವಲ್ಲದೆ,  200 ವರ್ಷಗಳಲ್ಲಿ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದಾರೆ.

ಭಾರತವನ್ನು ಆಳಿದ್ದ ಬ್ರಿಟಿಷ್ ಆಡಳಿತ ಇದೀಗ ಭಾರತೀಯನ ಕೈಗೆ ಸಿಕ್ಕಂತಾಗಿದೆ. ಬೋರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾದ ಪ್ರಧಾನಿ ಸ್ಥಾನಕ್ಕೆ ಮತದಾನದ ಮೂಲಕ ಲಿಜ್ ಟ್ರಸ್ ಆಯ್ಕೆಯಾಗಿದ್ದರು. ಈ ಚುನಾವಣೆಯಲ್ಲಿ ರಿಷಿ ಸುನಕ್ ಕೊಂಚ ಹಿನ್ನಡೆ ಅನುಭವಿಸಿದ್ದರು. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಕೇವಲ 45 ದಿನಕ್ಕೆ ಲಿಜ್ ಟ್ರಸ್ ರಾಜೀನಾಮೆ ನೀಡಿದ್ದರು.

ಇದರ ಬೆನ್ನಲ್ಲೇ ಬೋರಿಸ್ ಜಾನ್ಸನ್ ಹಾಗೂ ಸುನಕ್ ನಡುವೆ ತೀವ್ರ ಸ್ಪರ್ಧೆ ಎರ್ಪಟ್ಟಿತ್ತು. ಆದರೆ ಪ್ರಧಾನಿ ಹುದ್ದೆ ರೇಸ್‌ನಿಂದ ಬೊರಿಸ್ ಜಾನ್ಸನ್ ಹಿಂದೆ ಸರಿದಿದ್ದರು. ಇದರಿಂದ ಸುನಕ್ ಹಾದಿ ಸುಗಮಗೊಂಡಿತ್ತು. ಸುನಕ್ ವಿರುದ್ಧ ಪಕ್ಷದ ನಾಯಕ ಪೆನ್ನಿ ಮೋರ್ಡೆಂಟ್‌ ಸ್ಪರ್ಧಿಸಿದ್ದರು. ಮೋರ್ಡೆಂಟ್‌ ಕೇವಲ 26 ನಾಯರ ಬೆಂಬಲ ಪಡೆದರು. ಭಾರೀ ಬಹುಮತದೊಂದಿದೆ ರಿಷಿ ಬ್ರಿಟನ್ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಅಕ್ಟೋಬರ್ 24ರಂದು ನಡೆದ ಬ್ರಿಟನ್ ಪ್ರಧಾನಿ ಆಯ್ಕೆಯಲ್ಲಿ ಕನ್ಸರ್ವೇಟೀವ್ ಪಕ್ಷದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಲಿಜ್ ಟ್ರಸ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮುಂದಿನ ಪ್ರಧಾನಿ ಯಾರು ಎನ್ನುವ ಚರ್ಚೆ ಶುರುವಾಗಿತ್ತು. ಇದೀಗ ರಿಷಿ ಸುನಕ್ ಬ್ರಿಟನ್ ನೂತನ ಪ್ರಧಾನಿ ಗದ್ದುಗೆ ಏರಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:48 pm, Tue, 25 October 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ