AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮದ್ದಿಗೆ ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ. ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ […]

ಕೊರೊನಾ ಮದ್ದಿಗೆ  ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jul 16, 2020 | 3:22 PM

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ.

ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ ರೂ.) ದೇಣಿಗೆ ನೀಡಿದ್ದಾರೆ. ಈ ಮೂಲಕ ಕೊರೊನಾ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿರುವ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆಗೆ ನೆರವಾಗಿದ್ದಾರೆ.

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ