ಖ್ಯಾತ ಟಿವಿ ಸಂದರ್ಶಕ ಲ್ಯಾರಿ ಕಿಂಗ್ ನಿಧನ

ಲಾಸ್ ಏಂಜಲೀಸ್‌ನ ಸೀಡರ್-ಸಿನಾಯ್ ವೈದ್ಯಕೀಯ ಕೇಂದ್ರದಲ್ಲಿ ಲ್ಯಾರಿ ಕಿಂಗ್​ ಮೃತಪಟ್ಟಿದ್ದಾರೆ. ಇವರ ಸಾವಿಗೆ ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಲ್ಯಾರಿ ಆಸ್ಪತ್ರೆ ಸೇರಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿತ್ತು.

ಖ್ಯಾತ ಟಿವಿ ಸಂದರ್ಶಕ ಲ್ಯಾರಿ ಕಿಂಗ್ ನಿಧನ
ಲ್ಯಾರಿ ಕಿಂಗ್
Follow us
ರಾಜೇಶ್ ದುಗ್ಗುಮನೆ
|

Updated on: Jan 23, 2021 | 7:29 PM

ಲಾಸ್​ ಏಂಜಲಸ್​: ವಿಶ್ವದ ಖ್ಯಾತ ನಾಯಕರು, ಸಿನಿಮಾ ಸ್ಟಾರ್​ಗಳನ್ನು ಭಿನ್ನ ರೀತಿಯಲ್ಲಿ ಸಂದರ್ಶನ ಮಾಡುತ್ತಿದ್ದ ಲ್ಯಾರಿ ಕಿಂಗ್​ (87) ಶನಿವಾರ ಮೃತಪಟ್ಟಿದ್ದಾರೆ.

ಲಾಸ್ ಏಂಜಲೀಸ್‌ನ ಸೀಡರ್-ಸಿನಾಯ್ ವೈದ್ಯಕೀಯ ಕೇಂದ್ರದಲ್ಲಿ ಲ್ಯಾರಿ ಕಿಂಗ್​ ಮೃತಪಟ್ಟಿದ್ದಾರೆ. ಇವರ ಸಾವಿಗೆ ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಲ್ಯಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿದ್ದವು.

1985ರಿಂದ ಇವರು ರೇಡಿಯೋ ಕಾರ್ಯಕ್ರಮ ನಡೆಸಿಕೊಡುತ್ತಾ ಬಂದಿದ್ದರು. ಸಿಎನ್​ಎನ್​ನಲ್ಲಿ ವಿಶೇಷ ಸಂದರ್ಶನ ಕಾರ್ಯಕ್ರಮ ನಡೆಸಿಕೊಟ್ಟ ಹೆಚ್ಚುಗಾರಿಕೆ ಕೂಡ ಇವರಿಗಿದೆ. ಲ್ಯಾರಿ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ.

ನಾನೆಂಬ ಪರಿಮಳದ ಹಾದಿಯಲಿ: ಸಾಕಷ್ಟು ಹೂವುಗಳು ಸಿಕ್ಕವು ಮುಳ್ಳು ಸರಿಸಿ ಎತ್ತಿಕೊಂಡೆ…

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್