AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾದಲ್ಲಿ 7 ಜನ ಭಾರತೀಯರ ಕಿಡ್ನ್ಯಾಪ್!

ಲಿಬಿಯಾದ ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಅವರನ್ನು ಬಿಡುಗಡೆ ಮಾಡಲು 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ಬಿಹಾರ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಮಹಾರಾಜ ಗಂಜ್, ಖುಷಿನಗರ , ದಿಯೋರಿಯಾ, ಗುಜರಾತಿನ ಅಮ್ರೇಲಿ, ಜಿಲ್ಲೆಯ 7 ಮಂದಿ ಭಾರತೀಯರು ಕಿಡ್ನ್ಯಾಪ್ ಆಗಿದ್ದಾರೆ. ಕಳೆದ ತಿಂಗಳು 7 ಭಾರತೀಯರ ವೀಸಾ ಅವಧಿ ಮುಗಿದಿತ್ತು. ಹೀಗಾಗಿ ಭಾರತಕ್ಕೆ ವಾಪಸಾಗುವುದಕ್ಕೂ ಮುನ್ನವೇ ಈ 7 ಜನರ ಕಿಡ್ನ್ಯಾಪ್ ಮಾಡಲಾಗಿದೆ. 7 ಜನ ಬಿಡುಗಡೆಗೆ 20 ಸಾವಿರ ಡಾಲರ್‌ […]

ಲಿಬಿಯಾದಲ್ಲಿ 7 ಜನ ಭಾರತೀಯರ ಕಿಡ್ನ್ಯಾಪ್!
ಆಯೇಷಾ ಬಾನು
|

Updated on:Oct 04, 2020 | 7:58 AM

Share

ಲಿಬಿಯಾದ ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಅವರನ್ನು ಬಿಡುಗಡೆ ಮಾಡಲು 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ.

ಬಿಹಾರ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಮಹಾರಾಜ ಗಂಜ್, ಖುಷಿನಗರ , ದಿಯೋರಿಯಾ, ಗುಜರಾತಿನ ಅಮ್ರೇಲಿ, ಜಿಲ್ಲೆಯ 7 ಮಂದಿ ಭಾರತೀಯರು ಕಿಡ್ನ್ಯಾಪ್ ಆಗಿದ್ದಾರೆ. ಕಳೆದ ತಿಂಗಳು 7 ಭಾರತೀಯರ ವೀಸಾ ಅವಧಿ ಮುಗಿದಿತ್ತು. ಹೀಗಾಗಿ ಭಾರತಕ್ಕೆ ವಾಪಸಾಗುವುದಕ್ಕೂ ಮುನ್ನವೇ ಈ 7 ಜನರ ಕಿಡ್ನ್ಯಾಪ್ ಮಾಡಲಾಗಿದೆ. 7 ಜನ ಬಿಡುಗಡೆಗೆ 20 ಸಾವಿರ ಡಾಲರ್‌ ನೀಡುವಂತೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ. ನಮ್ಮವರನ್ನು ಬಿಡುಗಡೆಗೊಳಿಸಿ ಎಂದು ಭಾರತದ ವಿದೇಶಾಂಗ ಇಲಾಖೆಗೆ ಕಿಡ್ನ್ಯಾಪ್‌ಗೆ ಒಳಗಾಗಿರುವ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ವೀಸಾ ಅವಧಿ ಮುಗಿದಿತ್ತು: ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಮತ್ತು ಅಪಹರಣಕಾರರು ಲಿಬಿಯಾದ ತಮ್ಮ ಕಂಪನಿಯಿಂದ 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯಾ ಬಸಂತ್ಪುರ ಗ್ರಾಮದ ನಿವಾಸಿ ಮುನ್ನಾ ಚೌಹಾಣ್ ಅವರು ದೆಹಲಿ ಮೂಲದ ಎನ್‌ಡಿ ಎಂಟರ್‌ಪ್ರೈಸಸ್ ಟ್ರಾವೆಲ್ ಏಜೆನ್ಸಿ ಮೂಲಕ 2019ರ ಸೆಪ್ಟೆಂಬರ್‌ನಲ್ಲಿ ಕಬ್ಬಿಣದ ವೆಲ್ಡರ್ ಆಗಿ ಲಿಬಿಯಾಕ್ಕೆ ತೆರಳಿದ್ದರು. ಅವರ ವೀಸಾ ಅವಧಿ 2020ರ ಸೆಪ್ಟೆಂಬರ್ 13ರಂದು ಮುಕ್ತಾಯಗೊಂಡಿತು, ಅವರು ಹಿಂದಿರುಗಬೇಕಿತ್ತು, ಆದರೆ ಅದಕ್ಕೂ ಮೊದಲೇ ಏಳು ಭಾರತೀಯರನ್ನು ಅಪಹರಿಸಲಾಗಿದೆ.

Published On - 7:58 am, Sun, 4 October 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?