ದಿನಕ್ಕೆ ಒಂದೇ ಒಂದು ಸಿಗರೇಟ್​ ಸೇದಿದರೂ.. ಚಟಕ್ಕೆ ಬಲಿಯಾಗುವುದರಿಂದ ತಪ್ಪಿಸಿಕೊಳ್ಳಲಾಗದು

ದಿನದಲ್ಲಿ ಸೇದುವ ಸಿಗರೇಟಿನ ಸಂಖ್ಯೆ ಹೆಚ್ಚಿದಂತೆಯೇ ಚಟಕ್ಕೆ ಅಂಟಿಕೊಳ್ಳುವ ಸಾಧ್ಯತೆ ಏರುವುದು ಸಹಜ. ಆದರೆ, ಕಡಿಮೆ ಸಿಗರೇಟ್ ಸೇದುವವರು ಚಟಕ್ಕೆ ಬಲಿಯಾಗುವುದಿಲ್ಲ ಎಂಬ ವಾದ ಸತ್ಯಕ್ಕೆ ದೂರವಾದದ್ದು..

ದಿನಕ್ಕೆ ಒಂದೇ ಒಂದು ಸಿಗರೇಟ್​ ಸೇದಿದರೂ.. ಚಟಕ್ಕೆ ಬಲಿಯಾಗುವುದರಿಂದ ತಪ್ಪಿಸಿಕೊಳ್ಳಲಾಗದು
ಧೂಮಪಾನ ಆರೋಗ್ಯಕ್ಕೆ ಹಾನಿಕರ
Follow us
Skanda
| Updated By: Lakshmi Hegde

Updated on: Dec 25, 2020 | 5:18 PM

ದಿನಕ್ಕೆ ಒಂದೇ ಸಿಗರೇಟ್​ ಸೇದುವವರೂ ಸಹ ಬಲುಬೇಗನೇ ನಿಕೋಟಿನ್​ ಚಟಕ್ಕೆ ಅಂಟಿಕೊಳ್ಳುವ ಸಾಧ್ಯತೆ ಇದೆ ಎಂಬ ಸಂಗತಿಯನ್ನು ಅಮೆರಿಕದ ಅಧ್ಯಯನವೊಂದು ತಿಳಿಸಿದೆ. ಅಧ್ಯಯನಕ್ಕೆ ಒಳಪಟ್ಟ ಸುಮಾರು 6,700 ಕ್ಕೂ ಅಧಿಕ ಧೂಮಪಾನಿಗಳ ಪೈಕಿ ಅರ್ಧಕ್ಕೂ ಹೆಚ್ಚು ಜನ ದಿನಕ್ಕೆ ಕೇವಲ 1 ರಿಂದ 4 ಸಿಗರೇಟ್​ ಸೇದುವವರಾದರೂ ಅವರು ನಿಕೋಟಿನ್​ ಅಂಶಕ್ಕೆ ದಾಸರಾಗಿರುವುದು ತಿಳಿದುಬಂದಿದೆ.

ಈ ಹಿಂದೆ ಕೆಲವರು ದಿನಕ್ಕೆ 10 ಅಥವಾ ಅದಕ್ಕಿಂತ ಹೆಚ್ಚು ಸಿಗರೇಟ್ ಸೇದುವವರು ಮಾತ್ರ ಚಟಕ್ಕೆ ಬಲಿಯಾಗುತ್ತಾರೆ. ಕಡಿಮೆ ಸಿಗರೇಟ್ ಸೇದಿದರೆ ಹಾನಿಯಿಲ್ಲ ಎಂದು ವಿತಂಡವಾದ ಮಾಡುತ್ತಿದ್ದರು. ಅದನ್ನು ನಾನು ಈ ಕ್ಷಣಕ್ಕೂ ಸ್ಮರಿಸಿಕೊಳ್ಳುತ್ತೇನೆ ಎಂದು ಅಧ್ಯಯನ ನಡೆಸಿದ ಪೆನ್​ ಯುನಿವರ್ಸಿಟಿಯ ಜೊನಾಥನ್ ಫೌಲ್ಡ್ಸ್ ಹೇಳಿದ್ದಾರೆ.

ದಿನದಲ್ಲಿ ಸೇದುವ ಸಿಗರೇಟಿನ ಸಂಖ್ಯೆ ಹೆಚ್ಚಿದಂತೆಯೇ ಚಟಕ್ಕೆ ಅಂಟಿಕೊಳ್ಳುವ ಸಾಧ್ಯತೆ ಏರುವುದು ಸಹಜ. ಆದರೆ, ಕಡಿಮೆ ಸಿಗರೇಟ್ ಸೇದುವವರು ಚಟಕ್ಕೆ ಬಲಿಯಾಗುವುದಿಲ್ಲ ಎಂಬ ವಾದ ಸತ್ಯಕ್ಕೆ ದೂರವಾದದ್ದು. ಕೆಲವು ವ್ಯಕ್ತಿಗಳು ದಿನ ಬಿಟ್ಟು ದಿನ ಸಿಗರೇಟ್ ಸೇದಿದರೂ ತಮಗರಿವಿಲ್ಲದಂತೆಯೇ ಅದಕ್ಕೆ ದಾಸರಾಗಿರುತ್ತಾರೆ. ಇವರಿಗೆ ಚಿಕಿತ್ಸೆಯ ಅಗತ್ಯವೂ ಇದೆ ಎಂಬುದನ್ನು ಪ್ರಸ್ತುತ ಅಧ್ಯಯನದಲ್ಲಿ ಹೇಳಲಾಗಿದೆ.

ಆನ್​ಲೈನ್​ ಗ್ಯಾಂಬ್ಲಿಂಗ್​ ಚಟದಿಂದ ಹೊರಬರಲು ಇದು ಸಕಾಲ..

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ