Earthquake: ಪೂರ್ವ ಟರ್ಕಿಯಲ್ಲಿ 5.5 , ಜಪಾನ್​​ನಲ್ಲಿ 6.3 ತೀವ್ರತೆಯ ಭೂಕಂಪ

ಪೂರ್ವ ಟರ್ಕಿಯಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಜತೆಗೆ ಜಪಾನ್‌ನ ಕುರಿಲ್ ದ್ವೀಪದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

Earthquake: ಪೂರ್ವ ಟರ್ಕಿಯಲ್ಲಿ 5.5 , ಜಪಾನ್​​ನಲ್ಲಿ 6.3 ತೀವ್ರತೆಯ ಭೂಕಂಪ
ಭೂಕಂಪ
Image Credit source: The Indian Express

Updated on: Dec 28, 2023 | 4:26 PM

ಪೂರ್ವ ಟರ್ಕಿಯಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ. ಇನ್ನು ಜಪಾನ್‌ನ ಕುರಿಲ್ ದ್ವೀಪದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. NCS ಪ್ರಕಾರ, ಭೂಕಂಪವು ಮಧ್ಯಾಹ್ನ 2:45 ಕ್ಕೆ (IST) 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು 44.36 ಅಕ್ಷಾಂಶ ಮತ್ತು 149.23 ರೇಖಾಂಶದಲ್ಲಿ ಕಂಡುಬಂದಿದೆ ಎಂದು NCS ಹೇಳಿದೆ. ಇದುವರೆಗೂ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

Published On - 3:22 pm, Thu, 28 December 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us