ಗೆಳೆಯನ ನಂಬಿ ಲ್ಯಾಂಬೋರ್ಗಿನಿ ಕಾರ್​ ಕೊಟ್ಟ, ಆದರೇ ಪಡೆದುಕೊಂಡ ಗೆಳೆಯ ಮಾಡಿದ್ದೇನು?

ಗೆಳೆಯನಿಂದ ಪಡೆದುಕೊಂಡಿದ್ದ ಲ್ಯಾಂಬೋರ್ಗಿನಿ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿ, ಕಾರನ್ನು ಸಂಪೂರ್ಣ ನುಜ್ಜುಗುಜ್ಜಾಗಿಸಿರುವ ಘಟನೆ ಸ್ಪೇನ್‌ನಲ್ಲಿ ನಡೆದಿದೆ. ಸುಮಾರು ಎರಡು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರನ್ನು ಜಾಲಿ ರೈಡ್​ಗೆಂದು ಗೆಳೆಯನಿಂದ ಪಡೆದುಕೊಂಡಿದ್ದ ವ್ಯಕ್ತಿ ತನ್ನ ಅಜಾಗರುಕತೆಯಿಂದ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ. ಇದರ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಹಾಳಾಗಿದೆ. ಸ್ಥಳೀಯರ ಮಾಹಿತಿಯಿಂದ ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಕಾರಿನಲ್ಲಿದ್ದವರು ಪತ್ತೆಯಾಗಿಲ್ಲ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಹುಡುಕಿದಾಗ ಪೊಲೀಸರಿಗೆ ಕಾರು ಅಪಘಾತ ಮಾಡಿದ ವ್ಯಕ್ತಿ […]

ಗೆಳೆಯನ ನಂಬಿ ಲ್ಯಾಂಬೋರ್ಗಿನಿ ಕಾರ್​ ಕೊಟ್ಟ, ಆದರೇ ಪಡೆದುಕೊಂಡ ಗೆಳೆಯ ಮಾಡಿದ್ದೇನು?
Follow us
ಸಾಧು ಶ್ರೀನಾಥ್​
|

Updated on: Aug 14, 2020 | 8:53 PM

ಗೆಳೆಯನಿಂದ ಪಡೆದುಕೊಂಡಿದ್ದ ಲ್ಯಾಂಬೋರ್ಗಿನಿ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿ, ಕಾರನ್ನು ಸಂಪೂರ್ಣ ನುಜ್ಜುಗುಜ್ಜಾಗಿಸಿರುವ ಘಟನೆ ಸ್ಪೇನ್‌ನಲ್ಲಿ ನಡೆದಿದೆ.

ಸುಮಾರು ಎರಡು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರನ್ನು ಜಾಲಿ ರೈಡ್​ಗೆಂದು ಗೆಳೆಯನಿಂದ ಪಡೆದುಕೊಂಡಿದ್ದ ವ್ಯಕ್ತಿ ತನ್ನ ಅಜಾಗರುಕತೆಯಿಂದ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ. ಇದರ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಹಾಳಾಗಿದೆ.

ಸ್ಥಳೀಯರ ಮಾಹಿತಿಯಿಂದ ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಕಾರಿನಲ್ಲಿದ್ದವರು ಪತ್ತೆಯಾಗಿಲ್ಲ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಹುಡುಕಿದಾಗ ಪೊಲೀಸರಿಗೆ ಕಾರು ಅಪಘಾತ ಮಾಡಿದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಅಪಘಾತದ ಬಗ್ಗೆ ವಿಚಾರಣೆ ನಡೆಸಿದಾಗ ಪೊಲೀಸರಿಗೆ ಕಾರಿನ ನಿಜವಾದ ಮಾಲಿಕ ಅಪಘಾತ ಮಾಡಿದ ಆರೋಪಿಯ ಸ್ನೇಹಿತನದು ಮತ್ತು ಆರೋಪಿ ಅದನ್ನು ಜಾಲಿ ರೈಡ್​ಗೆಂದು ಪಡೆದುಕೊಂಡಿದ್ದು ತಿಳಿದುಬಂದಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ