ಫುಟ್​ಬಾಲ್​ ದಿಗ್ಗಜ ಮರಡೋನಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ

ಫುಟ್​ಬಾಲ್​ ಲೋಕದ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್​ಬಾಲ್​ ಆಟಗಾರ ಡಿಯೇಗೋ ಮರಡೋನಾಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮರಡೋನ್​ರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅರ್ಜೆಂಟೀನಾದ ರಾಜಧಾನಿ ಬ್ಯೂನೋಸ್​ ಏರೆಸ್​ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಸರ್ಜರಿ ಬಳಿಕ ಮಾತನಾಡಿದ ವೈದ್ಯರು ಶಸ್ತ್ರಚಿಕಿತ್ಸೆ ನಂತರ ಡಿಯೇಗೋ ಮರಡೋನ ಚೇತರಿಕೆ ಕಾಣುತ್ತಿದ್ದಾರೆ. ಆದರೆ, ಕೆಲವು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

ಫುಟ್​ಬಾಲ್​ ದಿಗ್ಗಜ ಮರಡೋನಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ
Follow us
KUSHAL V
|

Updated on:Nov 04, 2020 | 2:06 PM

ಫುಟ್​ಬಾಲ್​ ಲೋಕದ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್​ಬಾಲ್​ ಆಟಗಾರ ಡಿಯೇಗೋ ಮರಡೋನಾಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮರಡೋನ್​ರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅರ್ಜೆಂಟೀನಾದ ರಾಜಧಾನಿ ಬ್ಯೂನೋಸ್​ ಏರೆಸ್​ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಸರ್ಜರಿ ಬಳಿಕ ಮಾತನಾಡಿದ ವೈದ್ಯರು ಶಸ್ತ್ರಚಿಕಿತ್ಸೆ ನಂತರ ಡಿಯೇಗೋ ಮರಡೋನ ಚೇತರಿಕೆ ಕಾಣುತ್ತಿದ್ದಾರೆ. ಆದರೆ, ಕೆಲವು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

Published On - 2:02 pm, Wed, 4 November 20

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್